ಅತ್ಯಾಚಾರ, ಬ್ಲಾಕ್ ಮೇಲ್ ಕೇಸ್ : ನಟ ಕರಣ್ ಒಬೆರಾಯ್ಗೆ 14 ದಿನ ನ್ಯಾಯಾಂಗ ಕಸ್ಟಡಿ
Team Udayavani, May 9, 2019, 7:02 PM IST
ಮುಂಬಯಿ : ‘ಟಿವಿ ನಟ ಕರಣ್ ಒಬೆರಾಯ್ ವಿರುದ್ಧದ ಅತ್ಯಾಚಾರ ಮತ್ತು ಬ್ಲಾಕ್ ಮೇಲ್ ಕೇಸು ಫೇಕ್ ಆಗಿದ್ದು ಜೈಲು ಪಾಲಾಗಿರುವ ಆತ ಬೇಗನೆ ಬೇಲ್ ನಲ್ಲಿ ಬಿಡುಗಡೆಯಾಗಲಿದ್ದಾರೆ’ ಎಂದು ಆತನ ಗೆಳತಿ, ನಟಿ ಮತ್ತು ಅಂಕಣಕಾರ್ತಿ ಪೂಜಾ ಬೇಡಿ ಹೇಳಿದ್ದಾರೆ.
40 ವರ್ಷ ಪ್ರಾಯದ ಕರಣ್ ಒಬೆರಾಯ್ ಅವರನ್ನು ಮುಂಬಯಿ ಕೋರ್ಟ್ ಇಂದು ಗುರುವಾರ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.
ಈ ಪ್ರಕರಣದಲ್ಲಿ ಕೋರ್ಟ್ ನಿರ್ಧಾರವು ಮೊದಲ ಧನಾತ್ಮಕ ಹೆಜ್ಜೆಯಾಗಿದ್ದು ಆತನ ಈಗ ಜಾಮೀನು ಬಿಡುಗಡೆ ಕೋರಿ ಅರ್ಜಿ ಹಾಕಬಹುದಾಗಿದೆ ಎಂದು ಬೇಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.