ಸಿದ್ದಕಟ್ಟೆ: ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ
Team Udayavani, May 10, 2019, 11:06 AM IST
ಗುಬ್ಬಚ್ಚಿ ಗೂಡು ಜಾಗೃತಿ ಕಾರ್ಯಾಗಾರ ನಡೆಯಿತು.
ಪುಂಜಾಲಕಟ್ಟೆ ಮೇ 9: ಅಳಿವಿನಂಚಿ ನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ, ಗುಬ್ಬಚ್ಚಿ ಗೂಡು ಜಾಗೃತಿ ಕಾರ್ಯಾಗಾರ ಅಂಗವಾಗಿ ಸಿದ್ದಕಟ್ಟೆ ಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರದ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ಅವರು ಸಿದ್ದಕಟ್ಟೆ ಬ್ರಹ್ಮಶ್ರೀ ಪ್ರಾವಿಜನ್ ಸ್ಟೋರ್‌ನ ಮಾಲಕ ದಾಮೋದರ್ ಅವರಿಗೆ ಪಕ್ಷಿಗಳಿಗೆ ಆಹಾರ ಇಡುವ ಮಣ್ಣಿನ ಪಾತ್ರೆಯನ್ನು ನೀಡಿದರು.
ಕಾರ್ಯಾಗಾರದ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು ಅವರು ಪಕ್ಷಿಗಳಿಗೆ ನೀರು ಮತ್ತು ಆಹಾರ ಇಡುವ ವಿಧಾನವನ್ನು ವಿವರಿಸಿ, ಆಹಾರ-ನೀರನ್ನು ಅರಸಿಕೊಂಡು ಬರುವ ಪಕ್ಷಿಗಳಿಗೆ ನಾವೆಲ್ಲರೂ ಆಶ್ರಯವನ್ನು ಒದಗಿಸಬೇಕು. ಬಿರು ಬೇಸಗೆಗೆ ಪಕ್ಷಿಗಳು ನೀರನ್ನು ಅರಸಿ ತಂಪಾದ ವಾತಾವರಣವನ್ನು ಹುಡುಕಿಕೊಂಡು ವಲಸೆ ಹೋಗಲು ಬಯಸಿ ಅವಘಡಕ್ಕೆ ಒಳಗಾಗುವುದನ್ನು ತಪ್ಪಿಸಲು ಮನೆಗಳಲ್ಲಿ ಪಕ್ಷಿಗಳಿಗೆ ನೀರು ಇಡಿ, ಗಿಡ ನೆಡಿ, ನೀರನ್ನು ಹಿತಮಿತವಾಗಿ ಬಳಕೆ ಮಾಡಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಂಗಡಿ ಮಾಲಕ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.