ಚುನಾವಣೆ ನಂತ್ರ ಕೈ ಒಳಬೇಗುದಿ ಸ್ಫೋಟ

ರಾಜ್ಯದಲ್ಲಿ ಮೈತ್ರಿ ಬೇಡವಾದವರೆಲ್ಲರೂ ಬಿಜೆಪಿಗೆ ಬರುತ್ತಿದ್ದಾರೆ: ಶಾಸಕ ಕೆ.ಎಸ್‌.ಈಶ್ವರಪ್ಪ ಹೇಳಿಕೆ

Team Udayavani, May 10, 2019, 11:23 AM IST

hubali-tdy-2..

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಕ್ಕೆ ತೆರಳಿದ ಶಾಸಕ ಕೆ.ಎಸ್‌. ಈಶ್ವರಪ್ಪ ಅವರು ಬಿಜೆಪಿ ಅಭ್ಯರ್ಥಿ ಎಸ್‌.ಐ. ಚಿಕ್ಕನಗೌಡರ ಪರ ಮತಯಾಚನೆ ಮಾಡಿದರು.

ತಾಲೂಕಿನ ರಟಗೇರಿ, ಕಳಸ, ಹರ್ಲಾಪುರ, ಚಾಕಲಬ್ಬಿ, ರೊಟ್ಟಿಗವಾಡ, ಯರಗುಪ್ಪಿ, ಹಿರೇನರ್ತಿ ಹಾಗೂ ಕುಂದಗೋಳ ಗ್ರಾಮಗಳಲ್ಲಿ ಮತ ಯಾಚನೆ ಮಾಡಿದರು. ರಟಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಕುರುಬರು, ದಲಿತರು, ಹಿಂದುಳಿದ ಸಮಾಜಗಳ ಭಾಗವಾಗಿರುವ ಎಲ್ಲರೂ ಬೆಂಬಲ ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿರುವ ಹಲವಾರು ಜನರು ನಮ್ಮ ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬೇಡ ಎನ್ನುವವರೆಲ್ಲರೂ ಬಿಜೆಪಿಗೆ ಬರುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಪಕ್ಷ ಛಿದ್ರ-ಛಿದ್ರವಾಗಿದೆ. ಕಾಂಗ್ರೆಸ್‌ನ ಹಲವು ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಅಧ್ಯಕ್ಷ ದಿನೇಶ ಗುಂಡೂರಾವ್‌ ಅವರು ಈ ಕುರಿತು ಮಾತನಾಡದಂತೆ ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದೆಡೆ ಉಪಮುಖ್ಯಮಂತ್ರಿ ಪರಮೇಶ್ವರ ಅವರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದೆ. ಇದು ಚುನಾವಣೆ ನಂತರ ನ್ಪೋಟಗೊಳ್ಳುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಕುಂದಗೋಳ ಚುನಾವಣೆ ಆಕಸ್ಮಿಕವಾಗಿ ಬಂದ ಚುನಾವಣೆ. ಇಡೀ ರಾಜ್ಯ ರಾಜಕಾರಣ ಈ ಚುನಾವಣೆ ಮೇಲೆ ನಿಂತಿದೆ. ಕಳೆದ ಐದು ವರ್ಷ ಕಾಂಗ್ರೆಸ್‌ ಆಡಳಿತದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ, ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರಲಾಗಿತ್ತು. ಆದರೆ ನಂತರ ಬಂದ ಸರಕಾರ ಅದನ್ನು ಕೈಬಿಟ್ಟಿತು. ಸದ್ಯ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದರು.

ಆರ್‌.ವಿ. ದೇಶಪಾಂಡೆ ಬದಲಿಗೆ ಸಿ.ಎಸ್‌. ಶಿವಳ್ಳಿ ಅವರಿಗೆ ಏಕೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಲಿ. ಕುರುಬರಿಗೆ ಆದ್ಯತೆ ನೀಡುವುದಾಗಿ ಅವರು ನಾಟಕ ಮಾಡುತ್ತಾರೆ. ಕುರುಬರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ತಾನು ಹಿರಿಯ ಶಾಸಕನಾದರೂ ನನಗೆ ಮಂತ್ರಿ ಸ್ಥಾನ ನೀಡಿಲ್ಲ ಎಂದು ಸಿ.ಎಸ್‌. ಶಿವಳ್ಳಿ ಹಲವು ಬಾರಿ ಅಲವತ್ತುಕೊಂಡಿದ್ದರು. • ಜಗದೀಶ ಶೆಟ್ಟರ, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.