ಭಾರತ, ಫ್ರಾನ್ಸ್ ಜಂಟಿ ನೌಕಾ ಕವಾಯತು
Team Udayavani, May 11, 2019, 6:36 AM IST
ಮುಂಬಯಿ: ಹಿಂದೂ ಮಹಾಸಾಗರದಲ್ಲಿ ಪ್ರಭುತ್ವ ಸಾಧಿಸಲು ಹೊಂಚು ಹಾಕಿರುವ ಚೀನದ ಮೇಲೆ ಕಣ್ಣಿಟ್ಟು, ಭಾರತ ಹಾಗೂ ಫ್ರಾನ್ಸ್ ಶುಕ್ರವಾರ ನೌಕಾ ಕವಾಯತನ್ನು ಆರಂಭಿಸಿದೆ. ಈ ಪ್ರದೇಶದಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲು ನಾವು ಒಟ್ಟಾಗಿ ಶ್ರಮಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ನೌಕಾ ಕವಾಯತು ಮಹತ್ವ ಪಡೆದಿದೆ ಎಂದು ಫ್ರಾನ್ಸ್‌ನ ರಿಯರ್ ಅಡ್ಮಿರಲ್ ಒಲಿವಿಯರ್ ಲೆಬಾಸ್ ಹೇಳಿದ್ದಾರೆ. ಎರಡೂ ದೇಶಗಳ ಒಟ್ಟು 12 ಯುದ್ಧ ವಿಮಾನಗಳು ಮತ್ತು ಸಬ್‌ಮರೀನ್‌ಗಳು ಗೋವಾ ಕರಾವಳಿಯಿಂದ ಕವಾಯತು ಆರಂಭಿಸಿವೆ. 2001 ರಿಂದಲೂ ಉಭಯ ದೇಶಗಳು ಈ ಕವಾಯತು ನಡೆಸುತ್ತಿವೆ. ಆದರೆ ಈಗ ನಡೆಯುತ್ತಿರುವ ಕವಾಯತು ಹಿಂದಿನ ಎಲ್ಲದಕ್ಕಿಂತಲೂ ದೊಡ್ಡ ಮಟ್ಟದ್ದು ಎಂದೂ ಲೆಬಾಸ್ ನುಡಿದಿದ್ದಾರೆ. ರಫೇಲ್ ಕುರಿತ ವಿವಾದವು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಈ ಕವಾಯತು ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.