ಅನಾಹುತಗಳನ್ನು ತಡೆಯಲು ಸಹಭಾಗಿತ್ವ ಅಗತ್ಯ : ಜಿಲ್ಲಾಧಿಕಾರಿ

Team Udayavani, May 12, 2019, 6:00 AM IST

Z-MEETING-1

ಮಡಿಕೇರಿ: ಸ್ಥಳೀಯ ಮಟ್ಟದಲ್ಲಿ ಸಮುದಾಯ ಸಹಭಾಗಿ ತ್ವದೊಂದಿಗೆ ವಿಪತ್ತು ಎದುರಿ ಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಸೂಕ್ಷ್ಮ ಪ್ರದೇಶಗಳ 32 ಗ್ರಾ.ಪಂ.ಗಳಿಗೆ ನಿಯೋಜಿಸಿರುವ ನೋಡೆಲ್‌ ಅಧಿಕಾರಿಗಳು, ಪಿಡಿಒಗಳು ಹಾಗೂ ಕಂದಾಯ ನಿರೀಕ್ಷಕರ ಉಪ ಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಮುದಾಯ ಸಹಭಾಗಿತ್ವ ಅತ್ಯಗತ್ಯ. ಆ ದಿಸೆಯಲ್ಲಿ ಈಗಾಗಲೇ ರಚಿಸಿರುವ ಸಮಿತಿಯೊಂದಿಗೆ ಚರ್ಚಿಸಿ ಮಾಹಿತಿ ಕ್ರೋಡಿಕರಿಸಿ ಮಾರ್ಗಸೂಚಿಯಂತೆ ಕಾರ್ಯ ನಿರ್ವಸುವಂತಾಗಬೇಕು ಎಂದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು, ಪ್ರಥಮ ಚಿಕಿತ್ಸೆ ಕೊಡುವುದು, ಮನಃಸ್ಥೆçರ್ಯ ತುಂಬು ವುದು, ನೈರ್ಮಲ್ಯಕ್ಕೆ ಒತ್ತು ನೀಡುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮುದಾಯ ಸಹ ಭಾಗಿತ್ವ ಜೊತೆಗೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ಮುನ್ನೆಚ್ಚರಿಕೆುಂದ ಕಾರ್ಯ ನಿರ್ವಸಬೇಕು ಎಂದು ಅವರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಮಾತನಾಡಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಸಿದ್ಧತೆ, ಈಗಾಗಲೇ ಉಪ ಸಮಿತಿಗಳ ರಚನೆ, ನೋಡಲ್‌ ಅಧಿಕಾರಿಗಳ ನೇಮಕ, ನೋಡಲ್‌ ಅಧಿಕಾರಿಗಳ ಜೊತೆಗೆ ಸ್ಥಳೀಯ ಮಟ್ಟದ ಅಧಿಕಾರಿಗಳ ಜತೆಗೂಡಿ ಕಾರ್ಯನಿರ್ವಸುವುದು ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.

ಯುನೆಸೆಫ್ನ ಸಮಾಲೋಚಕರಾದ ಪ್ರಭಾತ್‌ ಅವರು ಮಾತನಾಡಿ ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ತೀವ್ರ ಅತಿವೃಷ್ಟಿಯಿಂದ ಸಂಭಸಬಹುದಾದ ಭೂಕುಸಿತ, ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆ ಮಾಡಿ ಕೊಳ್ಳಲಾ ಗುತ್ತಿದ್ದು, ಗ್ರಾ.ಪಂ. ಮಟ್ಟದಲ್ಲಿ ಪ್ರವಾಹ ಸಂದರ್ಭದಲ್ಲಿ ಅನಾಹುತ ತಪ್ಪಿಸಲು ಯೋಜನೆ ರೂಪಿಸಲಾಗುತ್ತದೆ ಎಂದರು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನೋಡಲ್‌ ಅಧಿಕಾರಿಗಳು, ಪಿಡಿಒಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.