ಮಿಶನ್ ಶಕ್ತಿ: ಕಸ ನಾಶ
Team Udayavani, May 12, 2019, 6:00 AM IST
ಹೊಸದಿಲ್ಲಿ: ಇತ್ತೀಚೆಗೆ ಭಾರತವು ಪರೀಕ್ಷಿಸಿದ ಉಪಗ್ರಹ ನಿರೋಧಕ ಕ್ಷಿಪಣಿ ಉಡಾವಣೆಯಿಂದ ಉಂಟಾದ ಬಹುತೇಕ ತ್ಯಾಜ್ಯವು ಬಾಹ್ಯಾಕಾಶದಿಂದ ನಾಶವಾಗಿವೆ. ಇನ್ನುಳಿದ ಕೆಲವು ತ್ಯಾಜ್ಯ ಶೀಘ್ರ ನಾಶವಾಗಲಿವೆ ಎಂದು ಡಿಆರ್ಡಿಒ ಮುಖ್ಯಸ್ಥ ಜಿ ಸತೀಶ್ ರೆಡ್ಡಿ ಹೇಳಿದ್ದಾರೆ. ಏ.6 ರಂದು ನಾವು ಈ ಬಗ್ಗೆ ವಿವರಿಸಿದ್ದೆವು. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ ಬಹುತೇಕ ಕಸವು ನಾಶವಾಗಿವೆ. ಇನ್ನು ಕೆಲವೇ ತುಂಡುಗಳು ಉಳಿದುಕೊಂಡಿವೆ. ಇವು ಕೆಲವೇ ವಾರಗಳಲ್ಲಿ ನಾಶವಾಗಲಿವೆ ಎಂದು ಹೇಳಿದ್ದಾರೆ. ತ್ಯಾಜ್ಯದ ಸಮಸ್ಯೆ ನಿವಾರಿಸುವುದಕ್ಕಾಗಿಯೇ 300 ಕಿ.ಮೀ ವ್ಯಾಪ್ತಿಯಲ್ಲಿ ಮಿಶನ್ ಶಕ್ತಿಯನ್ನು ಮಾ.27 ರಂದು ಜಾರಿಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.