ವಿಶ್ವದ ಅತಿದೊಡ್ಡ ಟೆಲಿಸ್ಕೋಪ್‌ಗೆ ಬೆಂಗಳೂರಲ್ಲಿ ಬಿಡಿಭಾಗ ನಿರ್ಮಾಣ


Team Udayavani, May 12, 2019, 6:00 AM IST

37

ಮುಂಬಯಿ: ಹವಾಯಿಯಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಅತಿದೊಡ್ಡ ಆಪ್ಟಿಕಲ್‌ ಟೆಲಿಸ್ಕೋಪ್‌ ಥರ್ಟಿ ಮೀಟರ್‌ ಟೆಲಿಸ್ಕೋಪ್‌ (ಟಿಎಂಟಿ) ವಿನ್ಯಾಸ ಹಾಗೂ ಅಭಿವೃದ್ಧಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದ್ದು, ಬೆಂಗಳೂರಿನಲ್ಲಿ ಇದರ ಬಿಡಿ ಭಾಗಗಳು ನಿರ್ಮಾಣಗೊಳ್ಳುತ್ತಿವೆ. ಈ ವರ್ಷ ಟೆಲಿಸ್ಕೋಪ್‌ ನಿರ್ಮಾಣ ಆರಂಭ ವಾಗಲಿದೆ. 2029-30ರ ವೇಳೆಗೆ ಮುಕ್ತಾಯವಾಗಲಿದ್ದು, ಇಡೀ ಬ್ರಹ್ಮಾಂ ಡದ ಬೃಹತ್‌ ಚಿತ್ರಣವನ್ನು ಇದು ಒದಗಿಸಲಿದೆ.

ಇದಕ್ಕೆ ಭಾರತದ ಉದ್ಯಮಗಳೇ ಸೆನ್ಸರ್‌ಗಳು, ಆಕುcವೇಟರ್‌ಗಳನ್ನು ನಿರ್ಮಾಣ ಮಾಡುತ್ತಿವೆ. ಅಷ್ಟೇ ಅಲ್ಲ, ಇಲ್ಲಿನ ಕಂಪನಿ ಗಳೇ ಇದಕ್ಕೆ ತಾಂತ್ರಿಕ ನೆರವು ನೀಡು ತ್ತಿವೆ. ಬೆಂಗಳೂರಿನಲ್ಲಿ ಆಕುcವೇಟರ್‌ಗಳು ಹಾಗೂ ಪುದುಚೇರಿಯಲ್ಲಿ ಸೆನ್ಸರ್‌ಗಳ ನಿರ್ಮಾಣವಾಗುತ್ತಿವೆ. ಇನ್ನೂ ಕೆಲವು ಬಿಡಿ ಭಾಗಗಳು ಮುಂಬೈ ಮತ್ತು ಪುಣೆಯಲ್ಲಿ ನಿರ್ಮಾಣವಾಗುತ್ತಿದೆ.

ಭಾರತದ ಟಿಎಂಟಿ ತಂಡದ ಸಹಾಯಕ ಯೋಜನೆ ನಿರ್ದೇಶಕರಾಗಿರುವ ಎ.ಎನ್‌.ರಾಮಪ್ರಕಾಶ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಇದು ನಾಸಾದ ಹಬಲ್‌ ಸ್ಪೇಸ್‌ ಟೆಲಿಸ್ಕೋಪ್‌ಗಿಂತ 12 ಪಟ್ಟು ಹೆಚ್ಚು ಉತ್ತಮ ಚಿತ್ರಣ ಒದಗಿಸಲಿದೆ. ಫ‌ಸ್ಟ್‌ ಲೈಟ್‌ ಇನ್‌ಸ್ಟ್ರೆಮೆಂಟ್‌ ಎಂದೂ ಇದನ್ನು ಕರೆಯಲಾಗಿದ್ದು, ಭಾರತದ ಪ್ರಮುಖ ತಂತ್ರಜ್ಞಾನ ಹಾಗೂ ವಿಜ್ಞಾನ ಸಂಶೋಧನೆ ಸಂಸ್ಥೆಗಳು ಕೈಜೋಡಿಸಿವೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.