“ಧಾರ್ಮಿಕ ನಂಬಿಕೆಯಿಂದ ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಕಲಿಸಿಲ್ಲ’
Team Udayavani, May 12, 2019, 6:00 AM IST
ಕರಾಚಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಜೀವನಚರಿತ್ರೆ “ಗೇಮ್ ಚೇಂಜರ್’ ಪುಸ್ತಕದ ರೂಪದಲ್ಲಿ ಪ್ರಕಟ ಗೊಂಡ ಅನಂತರ ಒಂದೊಂದೇ ವಿವಾದಗಳು ಹೊರಬರುತ್ತಿವೆ. ಇದೀಗ ಅಫ್ರಿದಿ ಕುಟುಂಬಕ್ಕೆ ಸಂಬಂಧಪಟ್ಟ ಸ್ಫೋಟಕ ಸುದ್ದಿ ಹೊರಬಿದ್ದಿದೆ.
“ಧಾರ್ಮಿಕ ನಂಬಿಕೆಯಿಂದ ನನ್ನಿಬ್ಬರು ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಕಲಿಸಲಿಲ್ಲ’ ಎಂದು ಅಫ್ರಿದಿ ಬರೆದುಕೊಂಡಿರುವುದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಅನೇಕರು ಅಫ್ರಿದಿ ಹೆಣ್ಣು ಮಕ್ಕಳ ಹಕ್ಕನ್ನು ಕಸಿದುಕೊಂಡ ದೊಡ್ಡ ಸಂಪ್ರದಾಯವಾದಿ ಎಂದು ಟೀಕಿಸಿದ್ದಾರೆ.
“ಗೇಮ್ ಚೇಂಜರ್’ನಲ್ಲಿ ಏನಿದೆ?
“ನನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಕ್ರೀಡೆಯನ್ನು ಪರಿಚಯಿಸಲಿಲ್ಲ. ಇದಕ್ಕೆ ಕಾರಣ ನಮ್ಮ ದೇಶದಲ್ಲಿ ಇರುವ ಸಾಮಾಜಿಕ ಹಾಗೂ ಧಾರ್ಮಿಕ ನಂಬಿಕೆ. ನಮ್ಮ ಧರ್ಮದಲ್ಲಿ ಹೆಣ್ಣು ಮಕ್ಕಳು ಕ್ರೀಡೆಗೆ ಬರುವುದು ಧರ್ಮ ವಿರೋಧಿ. ಹೀಗಾಗಿ ನನ್ನಿಬ್ಬರು ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಅಥವಾ ಯಾವುದೇ ಕ್ರೀಡೆಯನ್ನು ಕಲಿಸಲಿಲ್ಲ. ನನ್ನ ಅಭಿಪ್ರಾಯಕ್ಕೆ ನನ್ನ ಹೆಂಡತಿ ಕೂಡ ಒಪ್ಪಿಗೆ ನೀಡಿದ್ದಳು. ಒಬ್ಬ ಪಾಕಿಸ್ಥಾನದ ಸಂಪ್ರದಾಯವಾದಿ ತಂದೆಯಾಗಿ ಈ ನಿರ್ಧಾರ ತೆಗೆದುಕೊಂಡೆ’ ಎಂದು ಅಫ್ರಿದಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.