ಕಳ್ಳ ಸಾಗಣೆ:210 ಮೂಟೆ ಅಕ್ಕಿ ವಶ

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಜಪ್ತಿ, ಕ್ಯಾತ್ಸಂದ್ರ ಪೊಲೀಸರ ಕಾರ್ಯಾಚರಣೆ

Team Udayavani, May 12, 2019, 2:11 PM IST

TUMKUR-TDY-5..

ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಲಾರಿ ಜಪ್ತಿ, ಕ್ಯಾತ್ಸಂದ್ರ ಪೊಲೀಸರ ಕಾರ್ಯಾಚರಣೆ

ತುಮಕೂರು: ಅಕ್ಕಿ ಕಳ್ಳ ಸಾಗಣೆ ಮಾಡುತ್ತಿದ್ದ ಮಿನಿಲಾರಿಯನ್ನು ಕ್ಯಾತ್ಸಂದ್ರ ಠಾಣೆ ಪಿಎಸ್‌ಐ ಡಿ.ಎಲ್.ರಾಜು ನೇತೃತ್ವ ದಲ್ಲಿ ಪೊಲೀಸ್‌ ಸಿಬ್ಬಂದಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆದು ಅದರಲ್ಲಿದ್ದ 210 ಚೀಲ ಅಕ್ಕಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಿಂದ ಮಿನಿ ಲಾರಿ ಯಲ್ಲಿ ಅಕ್ಕಿ ತುಂಬಿಕೊಂಡು ತುಮಕೂರಿನ ಕಡೆ ಬರುತ್ತಿದ್ದ ವೇಳೆ ಕ್ಯಾತ್ಸಂದ್ರ ಪೊಲೀಸರು ದಾಳಿ ನಡೆಸಿದರು. ಈ ವೇಳೆ ದಾಖಲೆ ಇಲ್ಲದೆ ಅಕ್ರಮವಾಗಿ ಕಳ್ಳಸಾಗಣೆಯಾಗು ತ್ತಿದ್ದ 210 ಚೀಲ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕ್ಯಾತ್ಸಂದ್ರ ಠಾಣೆ ಪಿಎಸ್‌ಐ ಡಿ.ಎಲ್.ರಾಜು ಮತ್ತು ಅವರ ಸಿಬ್ಬಂದಿ ನಗರದ ಆಹಾರ ನಿರೀಕ್ಷಕ ಡಿ.ನಾಗರಾಜು ಸಹಯೋಗದೊಂದಿಗೆ ಕ್ಯಾತ್ಸಂದ್ರ ವೃತ್ತದ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ 5.50ರ ವೇಳೆ ಚೊಕ್ಕೇನಹಳ್ಳಿ ಬಳಿ ಇರುವ ಎಚ್ಎಂಐಟಿಸಿ ಕಾಲೇಜು ಸಮೀಪದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಇಬ್ಬರು ಆರೋಪಿಗಳನ್ನು ಮತ್ತು ಅಕ್ಕಿಯ ಮಾಲಿಕರು, ಲಾರಿ ಮಾಲಿಕ, ಚಾಲಕ, ಕ್ಲೀನರ್‌ರನ್ನು ವಶಕ್ಕೆ ಪಡೆದು ಕ್ಯಾತ್ಸಂದ್ರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ದಾಳಿ ನಡೆಸಿದ ಕ್ಯಾತ್ಸಂದ್ರ ಪೊಲೀಸ್‌ ಠಾಣೆಯ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಪೊಲೀಸ್‌ ವರಿಷ್ಠಾಧಿಕಾರಿ ಪ್ರಶಂಶಿಸಿದ್ದಾರೆ.

ಟಾಪ್ ನ್ಯೂಸ್

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.