ನಿಲ್ಲದ ಅಮೆರಿಕ-ಚೀನ ವಾಣಿಜ್ಯ ಸಮರ: ಆರಂಭಿಕ ಕುಸಿತದ ಬಳಿಕ ಸೆನ್ಸೆಕ್ಸ್‌ 69 ಅಂಕ ಜಂಪ್‌


Team Udayavani, May 13, 2019, 10:47 AM IST

Sensex-Building-730

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 70 ಅಂಕಗಳ ಕುಸಿತಕ್ಕೆ ಗುರಿಯಾದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27 ಅಂಕಗಳ ಕುಸಿತವನ್ನು ಅನುಭವಿಸಿತು.

ಅಮೆರಿಕ – ಚೀನ ವಾಣಿಜ್ಯ ಸಮರ ಉಲ್ಬಣಿಸುತ್ತಿರುವ ಕಾರಣ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಹಿನ್ನಡೆಯನ್ನು ಮುಂಬಯಿ ಶೇರು ಪೇಟೆ ಕೂಡ ಇಂದು ಅನುಸರಿಸಿತು.

ಹಾಗಿದ್ದರೂ ಬೆಳಗೆ 10.45ರ ಸುಮಾರಿಗೆ ಕೊಂಚ ಮಟ್ಟಿನ ಚೇತರಿಕೆ ಕಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 68.71 ಅಂಕಗಳ ಏರಿಕೆಯನ್ನು ದಾಖಲಿಸಿ 37,531.70 ಅಂಕಗಳ ಮಟ್ಟಕ್ಕೆ ಜಿಗಿಯಿತು. ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 5.50 ಅಂಕಗಳ ಏರಿಕೆಯೊಂದಿಗೆ 11,284.40 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದು ಬೆಳಗ್ಗಿನ ಆರಂಭಿಕ ವಹಿವಟಿನಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 295 ಶೇರುಗಳು ಮುನ್ನಡೆ ಸಾಧಿಸಿದವು; 398 ಶೇರುಗಳು ಹಿನ್ನಡೆಗೆ ಗುರಿಯಾದವು; 46 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಇಂದಿನ ಟಾಪ್‌ ಲೂಸರ್‌ಗಳು : ಟಾಟಾ ಸ್ಟೀಲ್‌, ಹಿಂಡಾಲ್ಕೊ, ಈಶರ್‌ ಮೋಟರ್‌, ಡಾ. ರೆಡ್ಡಿ, ಗ್ರಾಸಿಂ ಇಂಡಸ್ಟ್ರೀಸ್‌ ಮತ್ತು ಇಂಡಿಯಾ ಬುಲ್ಸ್‌ ಹೌಸಿಂಗ್‌; ಟಾಪ್‌ ಲೂಸರ್‌ ಗಳು : ಟಿಸಿಎಸ್‌, ಎಸ್‌ಬಿಐ, ವಿಪ್ರೋ, ಎಚ್‌ ಸಿ ಎಲ ಟೆಕ್‌ ಮತ್ತು ಟೆಕ್‌ ಮಹೀಂದ್ರ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.