ಬಸವಕಲ್ಯಾಣ: ಬರದ ಹೊಡೆತಕ್ಕೆ ಹಣ್ಣುಗಳ ಬೆಲೆ ಏರಿಕೆ

ಹೊರ ರಾಜ್ಯ-ಜಿಲ್ಲೆಗಳಿಂದ ಹಣ್ಣುಗಳ ಆಮದು

Team Udayavani, May 13, 2019, 10:51 AM IST

13-MAY-7

ಬಸವಕಲ್ಯಾಣ: ಕೇರಳದಿಂದ ಆಮದು ಮಾಡಿಕೊಂಡ ಪೈನಾಪಲ್ ಹಣ್ಣುಗಳನ್ನು ವ್ಯಾಪಾರಿಯೊಬ್ಬರು ಶುಚಿಗೊಳಿಸುತ್ತಿರುವುದು

ಬಸವಕಲ್ಯಾಣ: ಮಳೆ ಅಭಾವದಿಂದ ಹಣ್ಣಿನ ಬೆಲೆ ಏರಿಕೆಯಾಗಿರುವುದು ಸಾರ್ವಜನಿಕರಿಗಲ್ಲದೆ ರಂಜಾನ್‌ ನಿಮಿತ್ತ ಒಂದು ತಿಂಗಳು ಕಾಲ ಉಪವಾಸ ಮಾಡುವವರ ಮೇಲೆ ಭಾರೀ ಪರಿಣಾಮ ಬೀರಿದೆ.

ಪ್ರಸಕ್ತ ಮುಂಗಾರು-ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಕೇರಳ, ಮಹಾರಾಷ್ಟ್ರ ಮತ್ತು ಹೈದರಾಬಾದ್‌ ಸೇರಿದಂತೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಹಣ್ಣುಗಳನ್ನು ನಗರಕ್ಕೆ ಆಮದು ಮಾಡಿಕೊಳ್ಳುತ್ತಿರುವುದರಿಂದ ಬೆಲೆ ದುಬಾರಿಯಾಗಿ ಪರಿಣಮಿಸಿದೆ.

ಪೈನಾಪಲ್ 80ರಿಂದ 90, ಪಪಾಯಿ 30ರಿಂದ 40, ಕಲ್ಲಂಗಡಿ 25ರಿಂದ 35, ಸೌತೆಕಾಯಿ 50ರಿಂದ 60, ಬಾಳೆ ಹಣ್ಣು 50ರಿಂದ 60, ಸೇಬು 100ರಿಂದ 150 ರೂ.ಗೆ ಕೆ.ಜಿ. ಮಾರಾಟವಾದರೆ, ಖಜೂರ್‌ 80 ರೂ.ಗೆ ಕೆಜಿ ಆರಂಭದಿಂದ ನೀಡಲಾಗುತ್ತಿದೆ.

ಕಳೆದ ವರ್ಷಕ್ಕಿಂತ ಈ ವರ್ಷ ಹಣ್ಣಿನ ಬೆಲೆ ದುಬಾರಿ ಆಗಿರುವುದರಿಂದ ಗ್ರಾಹಕರು ಯೋಚಿಸಿ ಹಣ್ಣುಗಳನ್ನು ಖರೀದಿ ಮಾಡುವಂತಾಗಿದೆ. ಅಲ್ಲದೇ ಇದು ಸಾರ್ವಜನಿಕರಿಗೆ ಹೊರೆ ಕೂ ಆಗಿದೆ. ನಿತ್ಯ ಮೆನೆಗೆ ಕೆಜಿ ಹಣ್ಣು ತೆಗೆದುಕೊಂಡು ಹೋಗುವವರು ಅರ್ಧ ಕೆಜಿ, ಮುಕ್ಕಾಲು ಕೆಜೆ ತೆಗೆದುಕೊಂಡು ಹೋಗುವಂತಾಗಿದೆ.

ಆದರೆ ರಂಜಾನ್‌ ಹಬ್ಬದ ಅಂಗವಾಗಿ ಉಪವಾಸ ಮಾಡುವ ಕುಟುಂಬದವರು ಹಣ್ಣಿನ ಬೆಲೆ ದುಬಾರಿ ಯಾದರೂ ಬಡವರು, ಶ್ರೀಮಂತರು ಎನ್ನದೇ ಅನಿವಾರ್ಯವಾಗಿ ಹಣ್ಣುಗಳು ಖರೀದಿ ಮಾಡುವಂತ ಸ್ಥಿತಿ ನಿರ್ಮಾಣ ವಾಗಿದೆ.

ವ್ಯಾಪಾರಿಗಳು ಕೂಡ ಹೆಚ್ಚಿನ ಲಾಭ ನೋಡದೆ, ದಿನದ ಕೂಲಿ ಬಂದರೆ ಸಾಕು ಎಂಬಂತೆ ಗ್ರಾಹರನ್ನು ನೋಡಿಕೊಂಡು ವ್ಯಾಪಾರ ವಹಿವಾಟು ಮಾಡಬೇಕಾಗುತ್ತಿದೆ ಎಂದು ವ್ಯಾಪಾರಿ ಮೈನೋದ್ದಿನ್‌ ಮಾಹಿತಿ ನೀಡಿದರು.

ಬರದ ಪರಿಣಾಮವಾಗಿ ಇನ್ನೂ ಸ್ವಲ್ಪದಿನದಲ್ಲಿ ತರಕಾರಿ, ಹಣ್ಣುಗಳು ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆ ಗಗನಕ್ಕೇರುವುದರಲ್ಲಿ ಅನುಮಾನವಿಲ್ಲ. ಇದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.