ಬಡಕುಟುಂಬಗಳಿಗೆ ಶೌಚಾಲಯ ಹಸ್ತಾಂತರ
Team Udayavani, May 13, 2019, 11:07 AM IST
ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲಯಗಳನ್ನು ಹಸ್ತಾಂತರಿಸಲಾಯಿತು.
ಮಹಾನಗರ, ಮೇ 12: ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಶೌಚ್ ಕಾರ್ಯಕ್ರಮದ ಮೂಲಕ ಉಳ್ಳಾಲ ನಗರ ಸಭೆಯ ಕೋಡಿ ವಾರ್ಡ್‌ನಲ್ಲಿ ಬಡತನ ರೇಖೆಗಿಂತ ಕೆಳಗೆ ವಾಸಿಸುತ್ತಿರುವ ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲ ಯಗಳನ್ನು ನಿರ್ಮಿಸಿ ಉದ್ಘಾಟಿಸಿ ಹಸ್ತಾಂತ ರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ಲಯನ್ಸ್ ಜಿಲ್ಲೆ 317ಡಿಯ ಗವರ್ನರ್ ದೇವದಾಸ್ ಭಂಡಾರಿ, ಶೌಚಾಲಯವು ಮನುಷ್ಯನ ಮೂಲ ಸೌಕರ್ಯಗಳಲ್ಲಿ ಒಂದಾಗಿರುತ್ತದೆ. ಇದನ್ನು ಅಗತ್ಯವುಳ್ಳವರಿಗೆ ನಿರ್ಮಿಸಿಕೊಟ್ಟಿರುವುದು ಅತ್ಯುತ್ತಮ ಸೇವೆ ಎಂದು ಹೇಳಿದರು.
ಈ ಸಂದರ್ಭ ಕಾರ್ಮಿಕ ವಿಭಾಗದ ವೆಚ್ಚವನ್ನು ಉಚಿತವಾಗಿ ನೀಡಿದ ಗುತ್ತಿಗೆದಾರ ಆಸಿಕ್ ಅವರನ್ನು ಸಮ್ಮಾನಿ ಸಲಾಯಿತು.
ಜಿಲ್ಲೆಯ ಸಂಪುಟ ಕಾರ್ಯದರ್ಶಿ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಗವರ್ನರ್ ಸಂಯೋಜಕಿ ಸೌಮ್ಯಾ ಶೆಟ್ಟಿ, ಕಾರ್ಯದರ್ಶಿ ಹೇಮ ರಾವ್, ಖಜಾಂಚಿ ಮನೋಹರ್ ಶೆಟ್ಟಿ, ಲಯನೆಸ್ ಅಧ್ಯಕ್ಷೆ ಜ್ಯೋತಿ ಎಂ. ಶೆಟ್ಟಿ, ನ್ಯಾನ್ಸಿ ಮಸ್ಕರೇನ್ಹಸ್, ಗುರುಪ್ರೀತ್ ಆಳ್ವ, ಗೋವರ್ಧನ್ ಶೆಟ್ಟಿ, ಎಸ್.ಎಸ್. ಪೂಜಾರಿ, ಸುಧಾಮ ರೈ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ವಿಜಯ ವಿಷ್ಣು ಮಯ್ಯ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.