ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕೊರತೆ

Team Udayavani, May 13, 2019, 2:47 PM IST

Udayavani Kannada Newspaper

ಮುಂಡರಗಿ: ಮೇ.29ರಂದು ನಡೆಯಲಿರುವ ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಇಲ್ಲದಿರುವುದರಿಂದಾಗಿ ಎರಡು ಪಕ್ಷಗಳ ಅಭ್ಯರ್ಥಿಗಳು ಚುನಾವಣೆಯಲ್ಲಿ ಮುಖಾಮುಖೀಯಾಗಲಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದರೂ ಸ್ಥಳೀಯ ಚುನವಣೆಯಲ್ಲಿ ಮೈತ್ರಿ ಏಕೆ ಇಲ್ಲವಾಗಿದೆ ಎನ್ನುವುದು ಮತದಾರರಲ್ಲಿ ಕಾಡುತ್ತಿರುವ ಪ್ರಶ್ನೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ನಡುವೆ ಮೈತ್ರಿ ಇಲ್ಲದಿರುವ ಕಾರಣಕ್ಕೆ ಪುರಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಎದುರಾಳಿಗಳಾಗಿ ಚುನಾವಣೆ ಎದುರಿಸಲಿವೆ. ಇದರಿಂದಾಗಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜೆಡಿಎಸ್‌ ಅಭ್ಯರ್ಥಿ ಅಡ್ಡಗಾಲು ಆಗುವ ಸಾಧ್ಯತೆಗಳು ಹೆಚ್ಚಾಗಿವೆ. ಜೊತೆಗೆ ಸಹಜವಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ತಮ್ಮ ಸಾಂಪ್ರದಾಯಿಕ ಮತಗಳು ಪಡೆದುಕೊಂಡರೆ ಬಿಜೆಪಿ ಪಕ್ಷಕ್ಕೆ ಲಾಭವಾಗುವುದಂತೂ ಸತ್ಯ.

ತ್ರಿಕೋನ ಸ್ಪರ್ಧೆ: ಮೈತ್ರಿ ಸರಕಾರ ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸದೇ ಇರುವ ಕಾರಣಕ್ಕೆ ಮೇ 29ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌-ಬಿಜೆಪಿ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಒಂದು ವೇಳೆ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮಧ್ಯೆ ಮೈತ್ರಿ ಮುಂದುವರಿದು ಸ್ಥಾನಗಳ ಹೊಂದಾಣಿಕೆ ಆಗಿದ್ದರೆ ಸಹಜವಾಗಿ ಕಾಂಗ್ರೆಸ್‌-ಬಿಜೆಪಿ ಮತ್ತು ಜೆಡಿಎಸ್‌-ಬಿಜೆಪಿ ಮಧ್ಯೆ ನೇರವಾದ ಸ್ಪರ್ಧೆ ಏರ್ಪಡುತ್ತಿತ್ತು.

ಮೈತ್ರಿ ಏಕಿಲ್ಲ?: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಲೋಕಸಭೆ ಚುನಾವಣೆಯಲ್ಲಿ ಸ್ಥಾನಗಳ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಸ್ಥಳೀಯ ಚುನಾವಣೆಗಳಲ್ಲಿ ಏಕೆ ಮೈತ್ರಿ ಮುಂದುವರಿಸುತ್ತಿಲ್ಲ ಎನ್ನುವುದು ಸಾರ್ವಜನಿಕರ ಪ್ರಶ್ನೆ. ರಾಜ್ಯಮಟ್ಟದಲ್ಲಿರುವ ಹೊಂದಾಣಿಕೆ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಏಕೆ ನಡೆಯಲಿಲ್ಲ. ರಾಜ್ಯಮಟ್ಟದಲ್ಲಿ ಉಭಯ ಪಕ್ಷಗಳ ನಾಯಕತ್ವವು ಸ್ಥಳೀಯ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸದೇ ಇರುವುದು ಸಾರ್ವಜನಿಕರಲ್ಲಿ ಹಲವು ಅನುಮಾನ- ಪ್ರಶ್ನೆಗಳನ್ನು ಹುಟ್ಟು ಹಾಕುವ ಜೊತೆಗೆ ತೀವ್ರ ಕುತೂಹಲ ಕೆರಳಿಸಿದೆ.

ನಾಮಪತ್ರ ಸಲ್ಲಿಕೆ ಇಲ್ಲ

ಗದಗ: ಜಿಲ್ಲೆಯ ಮುಂಡರಗಿ ಹಾಗೂ ನರಗುಂದ ಪುರಸಭೆ ಚುನಾವಣೆಗೆ ಸಂಬಂಧಿಸಿದಂತೆ ಮೇ 11ರಂದು ಯಾವುದೇ ನಾಮಪತ್ರ ಸಲ್ಲಿಕೆ ಆಗಿಲ್ಲ ಎಂದು ಜಿಲ್ಲಾಧಿಕಾರಿಗಳ ಚುನಾವಣೆ ವಿಭಾಗದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.