ರೆಡ್‌ಕ್ರಾಸ್‌ ಸಂಸ್ಥಾಪಕರ ದಿನಾಚರಣೆ

Team Udayavani, May 13, 2019, 5:35 PM IST

nc-5

ಕಾರವಾರ: ರೆಡ್‌ಕ್ರಾಸ್‌ ಸಂಸ್ಥಾಪನಾ ದಿನವನ್ನು ರೆಡ್‌ಕ್ರಾಸ್‌ ಜನಕ ಜೀನ್‌ ಹೆನ್ರಿ ಡ್ಯೂನಾಂಟ್ರ ಜನ್ಮ ದಿನದಂದೇ ಇಲ್ಲಿನ ಮೆಡಿಕಲ್ ಕಾಲೇಜು ಅಧಿಧೀನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್‌ ಹಂಚುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಭಾರತೀಯ ರೆಡ್‌ಕ್ರಾಸ್‌ ಘಟಕದ ವತಿಯಿಂದ ಆಚರಿಸಲಾಯಿತು.

ಜಿಲ್ಲಾ ರೆಡ್‌ಕ್ರಾಸ್‌ ಸಂಸ್ಥೆ ಉಪಾಧ್ಯಕ್ಷ ನಜೀರ್‌ ಶೇಖ್‌, ಕಿಮ್ಸ್‌ ಆಸ್ಪತ್ರೆ ಶಸ್ತ್ರಚಿಕಿತ್ಸಕ ಹಾಗೂ ಮುಖ್ಯಸ್ಥ ಡಾ| ನರೇಶ್‌ ಪಾವುಸ್ಕರ್‌ ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್‌ ಕಾರ್ಯಕಾರಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ರೋಗಿಗಳಿಗೆ ಹಣ್ಣು ಬ್ರೆಡ್‌ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ರೆಡ್‌ಕ್ರಾಸ್‌ ಜಿಲ್ಲಾ ಕಾರ್ಯದರ್ಶಿ ಜಗದೀಶ ಬಿರ್ಕೋಡಿಕರ್‌ ಜವಾಬ್ದಾರಿ ನಿರ್ವಹಿಸಿದರು. ರೆಡ್‌ಕ್ರಾಸ್‌ ಮಹಿಳಾ ಮತ್ತು ಮಕ್ಕಳ ವಿಭಾಗದ ಖೈರುನ್ನೀಸಾ ಶೇಖ್‌, ವಿಪತ್ತು ವಿಭಾಗದ ಮುಖ್ಯಸ್ಥ ಮಾಧವ ನಾಯಕ, ರೆಡ್‌ಕ್ರಾಸ್‌ ಕೋಶಾಧ್ಯಕ್ಷ ಎಲ್.ಕೆ. ನಾಯ್ಕ, ರಾಜ್ಯ ಸಮಿತಿ ಪ್ರತಿನಿಧಿ ಸದಾನಂದ ನಾಯ್ಕ, ಕಾರ್ಯಕಾರಿ ಸಮಿತಿ ಸದಸ್ಯರಾದ ಮಂಜು ಕಡತೋಕ, ನಾಗರಾಜ ಹರಪನಹಳ್ಳಿ, ಅಲ್ತಾಫ್‌ ಶೇಖ್‌, ಸಲೀಂ ಶೇಖ್‌, ರಾಮಾ ನಾಯ್ಕ, ಆರ್‌.ಎಸ್‌. ನಾಯ್ಕ, ಸಂದೀಪ ರೇವಣಕರ್‌, ಅಮರನಾಥ ಶೆಟ್ಟಿ, ಬಿರ್ಕೋಡಿಕರ್‌ ಸೇರಿದಂತೆ ರೆಡ್‌ಕ್ರಾಸ್‌ನ ಸದಸ್ಯರು ಸಹ ಭಾಗವಹಿಸಿದ್ದರು.

ಟಾಪ್ ನ್ಯೂಸ್

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

5-spcl

India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್‌ ಶವವಾಗಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

8-social-media

Social Media A/c: ಮಕ್ಕಳ ಸೋಷಿಯಲ್‌ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್‌ ಸಿಂಗ್?

6-kambala

Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.