ಜೂನ್‌ನಲ್ಲಿ “ವೀಕೆಂಡ್’
Team Udayavani, May 14, 2019, 3:00 AM IST
ಮಂಜುನಾಥ್ ಡಿ ಅವರು ನಿರ್ಮಿಸಿರುವ “ವೀಕ್ ಎಂಡ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರವನ್ನು ನೀಡಿದೆ. ಚಿತ್ರ ಜೂನ್‌ನಲ್ಲಿ ತೆರೆಗೆ ಬರಲಿದೆ. ಶೃಂಗೇರಿ ಸುರೇಶ್ ನಿರ್ದೇಶನದ ಈ ಚಿತ್ರಕ್ಕೆ ಶಶಿಧರ್ ಅವರ ಛಾಯಾಗ್ರಹಣವಿದೆ.
ಮನೋಜ್ ಸಂಗೀತ ನಿರ್ದೇಶನ, ರುದ್ರೇಶ್ ಸಂಕಲನ, ಬಾಬು ಖಾನ್ ಕಲಾ ನಿರ್ದೇಶನ, ಮಂಜುನಾಥ್ ಜಂಬೆ ಸಹ ನಿರ್ದೇಶನ ಹಾಗೂ ರಾಮು, ಯೋಗಾನಂದ್ ನಿರ್ಮಾಣ ನಿರ್ವಹಣೆ ಇದೆ. ಮಿಲಿಂದ್ ಅವರು ನಾಯಕನಾಗಿರುವ ಈ ಚಿತ್ರದ ನಾಯಕಿ ಸಂಜನಾ ಬುರ್ಲಿ.
ರಿಯ ನಟ ಅನಂತನಾಗ್, ಗೋಪಿನಾಥ್ ಭಟ್, ಮಂಜುನಾಥ್, ನಾಗಭೂಷಣ್, ನೀನಾಸಂ ರಘು, ನವನೀತ, ನಟನ ಪ್ರಶಾಂತ್, ನೀತು ಬಾಲಾ, ವೀಣಾ ಜಯಶಂಕರ್, ಬ್ಯಾಂಕ್ ಸತೀಶ್, ಶಿವಕುಮಾರ್, ಸಂಜಯ್ ನಾಗೇಶ್, ಮಂಜುನಾಥ್ ಶಾಸ್ತ್ರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.