ಮುಂಬಡ್ತಿ ನೀಡಲು ಸಿಎಸ್ಗೆ ಮನವಿ
Team Udayavani, May 14, 2019, 3:00 AM IST
ಬೆಂಗಳೂರು: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಆಧರಿಸಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ತಡೆ ಹಿಡಿರುವ ಮುಂಬಡ್ತಿಗಳನ್ನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಿ ನೌಕರರು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ. ರಾಮು ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಮನವಿ ಸಲ್ಲಿಸಿದ್ದು, ಬಿ.ಕೆ. ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಮುಂಬಡ್ತಿ ಪ್ರಕರಣ ವಿಚಾರಣೆ ಹಂತದಲ್ಲಿದ್ದರಿಂದ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮುಂಬಡ್ತಿಯನ್ನು ತಡೆ ಹಿಡಿದಿತ್ತು.
ಇದರಿಂದ ಹಲವು ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತಿದೆ. ಈಗ ಸುಪ್ರೀಂ ಕೋರ್ಟ್ ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡಿರುವುದರಿಂದ, ಸೇವಾ ನಿವೃತ್ತಿ ಹೊಂದಲಿರುವ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಅನುಕೂಲ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.