ನಿಯಮ ಉಲ್ಲಂಘನೆ ನೋಂದಣಿ ರದ್ದು
Team Udayavani, May 14, 2019, 6:00 AM IST
ಹೊಸದಿಲ್ಲಿ: ವಿದೇಶಗಳಿಂದ ನೆರವು ಪಡೆಯುವ ವಿಚಾರದಲ್ಲಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಪ್ರತಿಷ್ಠಾನದ ನೋಂದಣಿಯನ್ನು ಕೇಂದ್ರ ಗೃಹ ಸಚಿವಾಲಯ ರದ್ದು ಮಾಡಿದೆ. ಆರು ವರ್ಷಗಳ ಕಾಲ ದೇಣಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಲೆಕ್ಕಪತ್ರ ನೀಡುವಂತೆ ಪ್ರತಿಷ್ಠಾನಕ್ಕೆ ಕಳೆದ ವರ್ಷವೇ ನೋಟಿಸ್ ನೀಡಲಾಗಿತ್ತು. ಈ ಪದೇ ಪದೆ, ನೆನಪಿನ ಓಲೆ ಕಳುಹಿಸಿದ್ದರೂ ಯಾವುದೇ ಉತ್ತರ ಬರಲಿಲ್ಲ ಎಂದು ಅಧಿಕಾರಿಗಳನ್ನು ಉಲ್ಲೇಖೀಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಿಷ್ಠಾನದ ಕಾರ್ಪೊರೇಟ್ ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದ ರಿಶಿ ಬಸು ಪ್ರತಿಕ್ರಿಯೆ ನೀಡಿ ‘ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ವ್ಯಾಪ್ತಿಗೆ ಪ್ರತಿಷ್ಠಾನ ಬರದೇ ಇದ್ದ ಕಾರಣ ಮನವಿ ಮಾಡಿ ಕೊಳ್ಳಲಾಗಿತ್ತು. ಕಾಯ್ದೆ 2016ರಲ್ಲಿ ತಿದ್ದುಪಡಿ ತರಲಾಗಿತ್ತು. ನಮ್ಮ ಮನವಿಯನ್ನು ಅಂಗೀಕರಿಸಿದ್ದಕ್ಕೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.