ಹೊಯ್ಗೆ ಗುಂಡಿ: ನೀರು ಅಡೆತಡೆ ತೆರವಿಗೆ ಆಗ್ರಹ
Team Udayavani, May 15, 2019, 6:20 AM IST
ಉಡುಪಿ: ಶೀರೂರು ಮಠ ಹೊಯ್ಗೆ ಗುಂಡಿಯ ಬಳಿ ನೀರಿನ ಮಧ್ಯೆ ಪೊದೆಗಳು, ಮರಗಳು ಅಡ್ಡಾದಿಡ್ಡಿಯಾಗಿ ಬೆಳೆದಿವೆ. ಇದರಿಂದ ನೀರು ಶೇಖರಣೆಗೆ ತೊಂದರೆಯಾಗಿದೆ. ಮಳೆಗಾಲದಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದೆ ನೆರೆ ಉಂಟಾಗುವ ಸಾಧ್ಯತೆ ಇದೆ. ಕಳೆದ 6 ವರ್ಷಗಳಿಂದ ಇಲ್ಲಿ ಯಾವುದೇ ರೀತಿಯ ಹೂಳೆತ್ತುವ ಕಾರ್ಯ ನಡೆದಿಲ್ಲ. ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ನದಿಯನ್ನು ಸ್ವತ್ಛಗೊಳಿಸಬೇಕು ಎಂದು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ರಘುಪತಿ ಭಟ್ ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UV Fusion: ವಾಸ್ತವದ ಗೂಡಲ್ಲಿ ಭಾವಸೆಲೆ ಅರಳಲಿ
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.