ಸ್ವಿಸ್ ಬ್ಯಾಂಕ್ ಸಾಲ ತೀರಿಸಲು ಮುಂದಾದ ವಿಜಯ್ ಮಲ್ಯ
Team Udayavani, May 15, 2019, 6:00 AM IST
ಲಂಡನ್: ಸ್ವಿಜರ್ಲೆಂಡ್ನ ಯುಎಸ್ಬಿ ಬ್ಯಾಂಕ್ಗೆ ತಾವು ನೀಡಬೇಕಿದ್ದ ಸಾಲ ಬಾಕಿ ಪ್ರಕರಣವನ್ನು ಉದ್ಯಮಿ ವಿಜಯ್ ಮಲ್ಯ ಇತ್ಯರ್ಥಗೊಳಿಸಿಕೊಂಡಿದ್ದಾರೆ. ಮುಂದಿನ ಎಪ್ರಿಲ್ನೊಳಗೆ ಬ್ಯಾಂಕಿಗೆ ನೀಡಬೇಕಿರುವ ಬಾಕಿ ಮೊತ್ತವನ್ನು ಪಾವತಿಸುವ ಖಾತ್ರಿಯನ್ನು ಮಲ್ಯ ನೀಡಿದ್ದಾರೆಂದು ಹೇಳಲಾಗಿದೆ. ಲಂಡನ್ನ ಕೇಂದ್ರ ಭಾಗದಲ್ಲಿರುವ ಕಾರ್ನ್ವೆಲ್ ಟೆರೇಸ್ ಅಪಾರ್ಟ್ಮೆಂಟ್ನ ಖರೀದಿಗಾಗಿ ಆ ಬ್ಯಾಂಕಿನಿಂದ ಮಲ್ಯ ಅವರು, 20.4 ಮಿಲಿಯನ್ ಪೌಂಡ್ಗಳ (ಅಂದಾಜು 185 ಕೋಟಿ ರೂ.) ಸಾಲ ಪಡೆದಿದ್ದರು. ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಕಾನೂನಾತ್ಮಕ ಕ್ರಮ ಕೈಗೊಂಡಿದ್ದ ಬ್ಯಾಂಕ್, ಅಪಾರ್ಟ್ಮೆಂಟ್ ಅನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.