ಭರ್ಜರಿ ಬೇಡಿಕೆ: ಚಿನ್ನದ ದರ 377 ರೂ. ಏರಿಕೆ
Team Udayavani, May 15, 2019, 6:00 AM IST
ಹೊಸದಿಲ್ಲಿ: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಳವಾದ ಪರಿಣಾಮ, ಹಳದಿ ಲೋಹದ ದರವೂ ಏರಿಕೆಯಾಗಿದೆ. ದಿಲ್ಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರ ಗ್ರಾಂಗೆ 377 ರೂ. ಏರಿಕೆಯಾಗಿದ್ದು, 10 ಗ್ರಾಂಗೆ 33,395 ರೂ.ಗೆ ತಲುಪಿದೆ. ಸ್ಥಳೀಯ ಬೇಡಿಕೆಯ ಜತೆಗೆ, ಅಮೆರಿಕ- ಚೀನ ವ್ಯಾಪಾರ ಸಮರ ಕೂಡ ಚಿನ್ನದ ಖರೀದಿ ಹೆಚ್ಚಳಕ್ಕೆ ಕಾರಣ ಎಂದು ವಿಶ್ಲೇಷಕರು ಹೇಳಿದ್ದಾರೆ. ಬೆಳ್ಳಿಯ ಬೆಲೆಯೂ ಒಂದೇ ದಿನ 300 ರೂ. ಏರಿಕೆ ಕಂಡಿದ್ದು, ಕೆಜಿಗೆ 38,300 ಆಗಿದೆ.
ಸೆನ್ಸೆಕ್ಸ್ ಅಲ್ಪ ಚೇತರಿಕೆ: ಸತತ 9 ದಿನಗಳ ಕಾಲ ಕುಸಿತ ದಾಖಲಿಸುತ್ತಾ ಬಂದಿದ್ದ ಷೇರುಪೇಟೆ ಮಂಗಳವಾರ ಚೇತರಿಕೆ ಕಂಡಿದೆ. ಹಣಕಾಸು ಹಾಗೂ ಇಂಧನ ಷೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ವಹಿಸಿದ ಕಾರಣ, ಸೆನ್ಸೆಕ್ಸ್ 228 ಅಂಕ ಏರಿಕೆ ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.