ಐಸಿಸ್ ದಕ್ಷಿಣ ಏಶ್ಯ ಶಾಖೆ ಮೇಲೆ ನಿಷೇಧ ಹೇರಿದ ವಿಶ್ವಸಂಸ್ಥೆ
Team Udayavani, May 15, 2019, 12:32 PM IST
ವಿಶ್ವಸಂಸ್ಥೆ : ಇಸ್ಲಾಮಿಕ್ ಉಗ್ರ ಸಂಘಟನೆಯಾಗಿರುವ ಐಸಿಸ್ ಇದರ ದಕ್ಷಿಣ ಏಶ್ಯ ಶಾಖೆಯನ್ನು ವಿಶ್ವಸಂಸ್ಥೆ ನಿಷೇಧಿಸಿದೆ.
2015ರಲ್ಲಿ ಇದನ್ನು ಪಾಕ್ ಪ್ರಜೆ ಹಾಗೂ ಟಿಟಿಪಿ ಮಾಜಿ ಕಮಾಂಡರ್ ಅಲ್ ಕಾಯಿದಾ ಜತೆಗೆ ನಂಟು ಹೊಂದುವುದಕ್ಕಾಗಿ ಸ್ಥಾಪಿಸಿದ್ದ. ಐಸಿಸ್‌ನ ಈ ಶಾಖೆಯು ಪಾಕಿಸ್ಥಾನ ಮತ್ತು ಅಫ್ಘಾನಿಸ್ಥಾನದಲ್ಲಿ ನಡೆಸಿರುವ ಅನೇಕ ಡೆಡ್ಲಿ ದಾಳಿಗಳಲ್ಲಿ 150 ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ.
ಕಳೆದ ಮೇ 1ರಂದು ವಿಶ್ವಸಂಸ್ಥೆಯ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರನೆಂದು ಘೋಷಿಸಿದ ಎರಡೇ ವಾರದಲ್ಲಿ ಐಸಿಸ್ ದಕ್ಷಿಣ ಏಶ್ಯ ಶಾಖೆಯನ್ನು ನಿಷೇಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.