7ನೇ ಅಂತಾರಾಷ್ಟ್ರೀಯ ಯೋಗ ಉತ್ಸವಕ್ಕೆ ಸದಾಶಿವ ಶ್ರೀಗೆ ಆಹ್ವಾನ

Team Udayavani, May 15, 2019, 1:55 PM IST

haveri-tdy-4..

ಹಾವೇರಿ: ಪ್ರೇಮಕುಮಾರ ಮುದ್ದಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹಾವೇರಿ: ಬೆಂಗಳೂರಿನ ಎಸ್‌.ಜಿ.ಎಸ್‌. ಅಂತಾರಾಷ್ಟ್ರೀಯ ಯೋಗ ಪ್ರತಿಷ್ಠಾನ ಕಾಲೇಜು ಹಾಗೂ ಸಂಶೋಧನಾ ಕೇಂದ್ರ, ಯೋಗ ಯಾತ್ರಾ ಸಹಯೋಗದಲ್ಲಿ ಮೇ 25 ಹಾಗೂ 26ರಂದು ಥೈಲ್ಯಾಂಡ್‌ದ ಪಟ್ಟಾಯ ನಗರದಲ್ಲಿ ನಡೆಯುವ ಏಳನೇ ಅಂತಾರಾಷ್ಟ್ರೀಯ ಯೋಗ ಉತ್ಸವ ಹಾಗೂ ಯೋಗ ವಿಶ್ವ ದಾಖಲೆ ಕಾರ್ಯಕ್ರಮ ಉದ್ಘಾಟನೆಗೆ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಅವರನ್ನು ಆಹ್ವಾನಿಸಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ಪ್ರೇಮಕುಮಾರ ಮುದ್ದಿ ತಿಳಿಸಿದರು.

ಮಂಗಳವಾರ ಮಠದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಥೈಲ್ಯಾಂಡ್‌ ದೇಶದ ಪ್ರವಾಸೋದ್ಯಮ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸಹಕಾರದೊಂದಿಗೆ ವಿಶ್ವದ 15ರಿಂದ 16ದೇಶಗಳಿಂದ ಅಂದಾಜು 500ಕ್ಕೂ ಹೆಚ್ಚು ಸ್ಪರ್ಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಪಿನಚಂದ್ರ ಜೋಶಿ, ರಿಷಿಕೇಶ, ಅಮೇರಿಕಾದ ವೇದಿಕ ವೆಲ್ನೆಸ್‌ ಯುನಿರ್ವಸಿಟಿ ಸಂಸ್ಥಾಪಕ ಕೃಷ್ಣಮೂರ್ತಿ, ನೀಲ್ಸ್ ಕ್ಲೋ ಸಂಸ್ಥಾಪಕ ಮಾಸ್ಟರ್‌ ಕಮಲ್ ಭಾಗವಹಿಸಲಿದ್ದಾರೆ. ಮೇ 25ರಂದು ಅಂತಾರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್‌, ಯೋಗ ಕಾರ್ಯಾಗಾರ, ಗೌರವ ಡಾಕ್ಟರೆಟ್ ಪ್ರದಾನ ನಡೆಯಲಿದೆ. ಮೇ 26ರಂದು ವೀರಭದ್ರಾಸನ ವಿಶ್ವದಾಖಲೆ ಕಾರ್ಯಕ್ರಮ ನಡೆಯಲಿದ್ದು, ಈ ವರೆಗೆ ಎರಡು ನಿಮಿಷದ ದಾಖಲೆಯಾಗಿದ್ದು ಅದಕ್ಕಿಂತ ಹೆಚ್ಚು ಅವಧಿ ವೀರಭದ್ರಾಸನ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಏಳನೇ ಯೋಗ ಉತ್ಸವದ ಅಂಗವಾಗಿ ನಡೆಯುವ ಸ್ಪರ್ಧೆಯಲ್ಲಿ ಹಾವೇರಿ ಜಿಲ್ಲೆಯಿಂದ ವಿಜಯಲಕ್ಷ್ಮಿ ಜಿ.ಕೆ. ಹರ್ಷಿತಾ, ಆನಂದ, ಗಿರಿರಾಜ, ಶ್ರೀಧರ, ವಿಜಯಲಕ್ಷ್ಮಿ , ಅಶ್ವಿ‌ನಿ ಮತ್ತು ಅಪೂರ್ವ ಈ ಎಂಟು ಯೋಗಪಟುಗಳು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾರತದಿಂದದ ಒಟ್ಟು 65 ಯೋಗ ಸ್ಪರ್ಧಿಗಳು ಸ್ಪರ್ಧಿಸುತ್ತಿದ್ದು, ತಮ್ಮನ್ನು ಭಾರತ ತಂಡಕ್ಕೆ ಅಂತಾರಾಷ್ಟ್ರೀಯ ಪ್ರಧಾನ ಯೋಗ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರೇಮಕುಮಾರ ಮುದ್ದಿ ತಿಳಿಸಿದರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಜಿಲ್ಲೆಯ ಯೋಗ ಪ್ರತಿಭೆ ವಿಶ್ವ ಮಟ್ಟದಲ್ಲಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿ. ತನ್ಮೂಲಕ ಜಿಲ್ಲೆಯ ಕೀರ್ತಿ ವಿಶ್ವದಲ್ಲಿ ಇನ್ನಷ್ಟು ಪ್ರಸರಿಸಲಿ ಎಂದು ಹಾರೈಸಿದರು. ವೈದ್ಯ ಗುಹೇಶ್ವರ ಪಾಟೀಲ, ಬಿ. ಬಸವರಾಜ ಹಾಗೂ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.