ಠಾಕ್ರೆ ಹತ್ಯೆಗೆ ಯತ್ನಿಸಿದ್ದ ಖಲಿಸ್ಥಾನಿ ಉಗ್ರರು
Team Udayavani, May 16, 2019, 6:00 AM IST
ಹೊಸದಿಲ್ಲಿ: 1989ರಲ್ಲಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಹತ್ಯೆಗೆ ಖಲಿಸ್ಥಾನಿ ಉಗ್ರರು ಯತ್ನಿಸಿದ್ದರು ಎಂದು ಶಿವಸೇನೆಯ ಮಾಜಿ ಮುಖಂಡ ನಾರಾಯಣ ರಾಣೆ ತಮ್ಮ ಆತ್ಮ ಚರಿತ್ರೆಯಲ್ಲಿ ಉಲ್ಲೇಖೀಸಿದ್ದಾರೆ. ಈ ಭೀತಿಯಿಂದಾಗಿ ಠಾಕ್ರೆ ತಮ್ಮ ಕುಟುಂಬದವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದರು. ಅಲ್ಲದೆ ತಾವು ಪತ್ನಿಯೊಂದಿಗೆ ಲೋಣಾವಲಕ್ಕೆ ತೆರಳಿದ್ದರು. ಠಾಕ್ರೆ ನಿವಾಸ ಮಾತೋಶ್ರೀಗೆ ಉಗ್ರರು ದಾಳಿ ನಡೆಸಲು ಯೋಜಿಸಿದ್ದಾರೆ ಎಂಬುದಾಗಿ ಆಗ ಸಿಎಂ ಆಗಿದ್ದ ಶರದ್ ಪವಾರ್ ತಿಳಿಸಿದ್ದರು ಎಂದು ಪುಸ್ತಕದಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.