ದಕ್ಷಿಣ ಏಷ್ಯಾ ಐಸಿಸ್ ಉಗ್ರ ಸಂಘಟನೆ ನಿಷೇಧಿಸಿದ ವಿಶ್ವಸಂಸ್ಥೆ
Team Udayavani, May 16, 2019, 6:00 AM IST
ವಾಷಿಂಗ್ಟನ್: ಪುಲ್ವಾಮಾ ದಾಳಿಯ ಸಂಚುಕೋರ ಹಾಗೂ ಜೈಶ್ ಎ ಮೊಹಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್‌ಗೆ ನಿಷೇಧ ಹೇರಿರುವ ವಿಶ್ವಸಂಸ್ಥೆ ಈಗ ಪಾಕಿಸ್ಥಾನದ ಮತ್ತೂಂದು ಉಗ್ರ ಸಂಘಟನೆಯನ್ನು ನಿಷೇಧಿಸಿದೆ.
ಐಎಸ್‌ಐಎಲ್‌ಖೋರಾ ಸಾನ್ ಎಂಬ ಈ ಉಗ್ರ ಸಂಘಟನೆಯನ್ನು ಐಸಿಸ್‌ನ ದ. ಏಷ್ಯಾ ಶಾಖೆ ಎಂದೇ ಪರಿಗಣಿಸ ಲಾಗುತ್ತಿತ್ತು. ತಾಲಿಬಾನ್ ಉಗ್ರ ಸಂಘಟನೆ ಹುಟ್ಟುಹಾಕಿದ ಅಬೂಬಕರ್ ಅಲ್ ಬಾಗ್ಧಾದಿಯೇ 2015ರ ಜನವರಿ 10ರಂದು ಈ ಉಗ್ರ ಸಂಘಟನೆಯನ್ನು ಪಾಕಿಸ್ಥಾನದಲ್ಲಿ ಸ್ಥಾಪಿಸಿದ್ದ ಎನ್ನಲಾಗಿದೆ. ಅಫ್ಘಾನಿಸ್ಥಾನ, ಪಾಕ್‌ನಲ್ಲಿ ಹಲವು ಉಗ್ರ ಕೃತ್ಯಗಳನ್ನು ಈ ಸಂಘಟನೆ ನಡೆಸಿದೆ.
ಈವರೆಗೆ ಸುಮಾರು 150 ಕ್ಕೂ ಹೆಚ್ಚು ಜನರನ್ನು ಈ ಸಂಘಟನೆ ಹತ್ಯೆಗೈದಿದೆ. ಪಾಕಿಸ್ಥಾನದ ಖೆಟ್ಟಾ ಪ್ರಾಂತ್ಯದಲ್ಲಿ ಈ ಸಂಘಟನೆಯ ಪ್ರಭಾವ ಹೆಚ್ಚಾಗಿತ್ತು. ಲಷ್ಕರ್, ಜೆಯುಡಿ, ಹಕ್ಕಾನಿ ನೆಟ್‌ವರ್ಕ್, ಇತರ ಕೆಲವು ಸಂಘ ಟನೆಯ ಸದಸ್ಯರು ಐಎಸ್‌ಐಎಲ್‌ಕೆಗೆ ಸೇರಿಕೊಂಡಿದ್ದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.