ವೇತನವಿಲ್ಲದೇ ಗ್ರಾಪಂ ನೌಕರರು ಪರದಾಟ


Team Udayavani, May 16, 2019, 11:06 AM IST

kol-02

ಶಿಡ್ಲಘಟ್ಟ: ಸರ್ಕಾರಿ ಯೋಜನೆಗಳನ್ನು ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳಿಸುವ ಜವಾಬ್ದಾರಿ ಹೊಂದಿರುವ ಗ್ರಾಪಂ ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನವಿಲ್ಲದೇ ಪರದಾಡು ವಂತಾಗಿದೆ.

ತಾಲೂಕಿನ 28 ಗ್ರಾಮ ಪಂಚಾಯಿತಿ ಗಳ 336 ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನವಿಲ್ಲದೇ ಪರದಾಡುವಂತಾಗಿದೆ ಎಂದು ದೂರು ಕೇಳಿ ಬರುತ್ತಿದ್ದು, ಇದರಿಂದ ಶೀಘ್ರವೇ ಆರಂಭವಾಗುವ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಸಿಬ್ಬಂದಿ ಸಂಕಷ್ಟ ಎದುರಿಸುವಂತಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪರಿಸರ ಹಾಗೂ ನೈರ್ಮಲ್ಯ ಕಾಪಾಡಲು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿ ಸಲು ಹಗಲಿರುಳು ಶ್ರಮಿಸುತ್ತಿರುವ ಕರ ವಸೂಲಿಗಾರ, ಗಣಕಯಂತ್ರ ನಿರ್ವಾ ಹಕ, ಹಮಾಲಿ, ಜವಾನ್‌ ಮತ್ತು ನೀರು ಗಂಟಿಗಳು ಕಳೆದ 8 ತಿಂಗಳಿಂದ ವೇತನ ವಿಲ್ಲದೇ ಪರದಾಡುವಂತಾಗಿದ್ದು, ಕುಟುಂಬ ನಿರ್ವಹಣೆಗೆ ಸಾಲ ಮಾಡಿ ಸಾಲಗಾರರ ಕಾಟಕ್ಕೆ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸಕಾಲ ದಲ್ಲಿ ವೇತನ ಪಾವತಿಸಲು ಸರ್ಕಾರ ಜಿಲ್ಲಾ ಪಂಚಾಯಿಗಳಿಂದ ಆದೇಶ ಹೊರಡಿಸಿದರೂ ಸಹ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವುದರಿಂದ ಕುಟುಂಬ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.

ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕಳೆದ 4 ತಿಂಗಳಿಂದ ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ. ಈ ತಿಂಗಳು 23ಕ್ಕೆ ನೀತಿ ಸಂಹಿತಿ ಅಂತ್ಯಗೊಂಡ ಬಳಿಕ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. 8 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂಬುದೆಲ್ಲಾ ಸುಳ್ಳು.
●ಶಿವಕುಮಾರ್‌, ತಾಪಂ ಇಒ
ಗ್ರಾಮ ಪಂಚಾಯಿತಿ ನೌಕರರಿಗೆ ಕಳೆದ 8 ತಿಂಗಳಿಂದ ವೇತನ ಪಾವತಿಯಾಗದೆ ಒಪ್ಪತ್ತಿನ ಊಟಕ್ಕಾಗಿ ಪರದಾಡುವಂತಾಗಿದೆ. ಸರ್ಕಾರದ ಯೋಜನೆಗಳ ಯಶಸ್ವಿಗೆ ದುಡಿಯುತ್ತಿರುವ ಸಿಬ್ಬಂದಿಗೆ ವೇತನ ಪಾವತಿಸಲು ಮೀನಾಮೇಷ ಎಣಿಸುತ್ತಿದ್ದು ಸಿಬ್ಬಂದಿಯ ಕಷ್ಟಗಳನ್ನು ಕೇಳುವವರು ಇಲ್ಲದಂತಾಗಿದೆ.
●ಸುದರ್ಶನ್‌, ಸಿಐಟಿಯು ಸಂಯೋಜಿತ ಗ್ರಾಪಂ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.