ಅಬಕಾರಿ ದಾಳಿ: ಅಕ್ರಮ ಮದ್ಯ ವಶ

Team Udayavani, May 16, 2019, 4:36 PM IST

nc-4

ಕಾರವಾರ: ಜಿಲ್ಲಾ ಕೇಂದ್ರದ ಅಬಕಾರಿ ಅಧಿಕಾರಿಗಳು ಖಚಿತ ಸುಳಿವಿನ ಮೇರೆಗೆ ಕಾರವಾರ ರೈಲ್ವೆ ನಿಲ್ದಾಣದ ಸಮೀಪದ ಶಿರವಾಡ ಪ್ರದೇಶದಲ್ಲಿ ದಾಳಿ ಮಾಡಿ ಅಕ್ರಮವಾಗಿ ದಾಸ್ತನು ಇಟ್ಟಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಗೋದಾಮು ಒಂದರಲ್ಲಿ ಮದ್ಯವನ್ನು ಸಂಗ್ರಹಿಸಿ ಇಡಲಾಗಿತ್ತು. 833.10 ಲೀಟರ್‌ ಗೋವಾ ಮದ್ಯ ಅಬಕಾರಿ ಅಧಿಕಾರಿಗಳ ವಶವಾಗಿದೆ. ಮೂಟೆಗಳಲ್ಲಿ ಮದ್ಯವನ್ನು ಶೇಖರಿಸಿ ಇಡಲಾಗಿತ್ತು. ಗೋವಾ ಪೆನ್ನಿ, ರಮ್‌, ವಿಸ್ಕಿ ತುಂಬಿದ ಬಾಟಲಿಗಳು ಚೀಲಗಳಲ್ಲಿ ಇದ್ದವು. ಟಾಟಾ ಗೂಡ್ಸ್‌ ಎರಡು ವಾಹನಗಳಲ್ಲಿ ಮದ್ಯ ಸಾಗಿಸಲು ಸಂಚು ರೂಪಿಸಲಾಗಿತ್ತು. ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಒಂದು ವಾಹನ ಗೋವಾ, ಮತ್ತೂಂದು ವಾಹನ ಕರ್ನಾಟಕದ ನೋಂದಣಿ ಸಂಖ್ಯೆ ಹೊಂದಿವೆ. ಶಿರವಾಡದ ದೀಪಕ್‌ ಮಹಾನಂದ ನಾಯ್ಕ, ಹೊನ್ನಾವರದ ಸುರೇಶ್‌ ರಾಮಾ ಪಟಗಾರ ಎಂಬುವವರು ತಲೆ ಮರೆಸಿಕೊಂಡಿದ್ದು, ಈ ಪ್ರಕರಣದಲ್ಲಿ ಅವರ ಶಾಮೀಲಾತಿ ಇದೆ ಎಂದು ಅಬಕಾರಿ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ತಿಳಿಸಿದ್ದಾರೆ. ಇವರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಅಬಕಾರಿ ಅಧಿಕಾರಿಗಳು ಹೇಳಿದ್ದು, 9 ಲಕ್ಷ ರೂ. ಮೊತ್ತದ ಎರಡು ವಾಹನ, 2 ಲಕ್ಷಕ್ಕೂ ಹೆಚ್ಚಿನ ಮೊತ್ತದ ಮದ್ಯ ಸೇರಿ ಒಟ್ಟು 11,16,900 ಮೊತ್ತದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.