ಇಂಫಾಲ : ಆರ್‌ಬಿಐ ಸ್ಪಷ್ಟೀಕರಣಕ್ಕೆ ಬೆಲ ಇಲ್ಲ, 10 ರೂ. ನಾಣ್ಯ ಯಾರಿಗೂ ಬೇಡ
Team Udayavani, May 17, 2019, 12:10 PM IST
ಇಂಫಾಲ : ಮಣಿಪುರದಲ್ಲಿ ಸಣ್ಣ ವ್ಯಾಪಾರಿಗಳು, ಅಂಗಡಿ ಮುಂಗಟ್ಟು ಮತ್ತು ಬೀದಿ ಬದಿ ವ್ಯಾಪಾರಿಗಳು ಯಾರೂ ಹತ್ತು ರೂ ನಾಣ್ಯವನ್ನು ಸ್ವೀಕರಿಸುತ್ತಿಲ್ಲ .
ಹತ್ತು ರೂ ನಾಣ್ಯ ಖೋಟಾ ಎಂಬ ವ್ಯಾಪಕ ವದಂತಿಯೇ ಇದಕ್ಕೆ ಕಾರಣವಾಗಿದೆ. ಮೇಲಾಗಿ ಬ್ಯಾಂಕುಗಳು ಕೂಡ ಇದನ್ನು ಸ್ವೀಕರಿಸುತ್ತಿಲ್ಲ ಎಂದು ಜನಸಾಮಾನ್ಯರು ದೂರುತ್ತಾರೆ.
10 ರೂ ನಾಣ್ಯ ಕಾನೂನು ಸಮ್ಮತವಾಗಿದ್ದು 14 ವಿನ್ಯಾಸಗಳಲ್ಲಿ ಚಲಾವಣೆಯಲ್ಲಿರುವ ಇವುಗಳಲ್ಲಿ ಯಾವುದೂ ಖೋಟಾ ಅಲ್ಲ; ಆದುದರಿಂದ ಎಲ್ಲರೂ ಅದನ್ನು ಸ್ವೀಕರಿಸಬೇಕು, ತಿರಸ್ಕರಿಸಬಾರದು ಎಂದು ಆರ್‌ಬಿಐ ನ ಇಂಫಾಲ ಶಾಖೆಯ ಜನರಲ್ ಮ್ಯಾನೇಜರ್ ಮೇರಿ ತಾಂಗ್‌ಪುವಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.