ಅಸ್ವಸ್ಥರಾಗಿದ್ದ ವೃದ್ಧನಿಗೆ ಆಶ್ರಯ ಕಲ್ಪಿಸಿದ ಡೀಸಿ


Team Udayavani, May 17, 2019, 1:18 PM IST

chikk-2

ಚಿಕ್ಕಬಳ್ಳಾಪುರ: ಊಟ, ತಿಂಡಿ ಬಿಡಿ ಕನಿಷ್ಠ ಕುಡಿಯುವ ನೀರಿಲ್ಲದೇ ತೀವ್ರ ಅಸ್ವಸ್ಥರಾಗಿದ್ದ ವಯೋವೃದ್ಧನನ್ನು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ ಸ್ಥಳೀಯ ನಗರಸಭೆ ಅಧಿಕಾರಿಗಳ ನೆರವಿನೊಂದಿಗೆ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ ನಂತರ ಚಿಕ್ಕಬಳ್ಳಾಪುರ ನಗರಸಭೆ ನಿರ್ವಹಿಸುತ್ತಿರುವ ರಾತ್ರಿ ವಸತಿ ರಹಿತರ ಆಶ್ರಮಕ್ಕೆ ದಾಖಲು ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ಹೆತ್ತ ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ವಯೋ ವೃದ್ಧರೊಬ್ಬರು ನಗರದ ಬಾಲಾಜಿ ಚಿತ್ರ ಮಂದಿರ ಹಿಂಭಾಗ ಊಟ, ತಿಂಡಿ ಇಲ್ಲದೇ ಮಲಗಿರುವ ಕುರಿತು ಸಾರ್ವಜನಿಕರಾದ ವಸಂತ್‌ ರಾಜ್‌ ಎಂಬುವರು ಜಿಲ್ಲಾಧಿಕಾರಿಗಳ ಗಮನ ಸೆಳೆದಿದ್ದರು. ಕೂಡಲೇ ಜಿಲ್ಲಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶಾ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯವಸ್ಥಾಪಕ ವೆಂಕಟಾಚಲಪತಿಗೆ ವಿಷಯ ಮುಟ್ಟಿಸಿದ್ದರು.

ಆಸ್ಪತ್ರೆಗೆ ತಂದು ಚಿಕಿತ್ಸೆ: ನಗರಸಭೆ ಸಮುದಾಯ ಸಂಘಟಕರಾದ ಹನುಮಂತರಾಯಪ್ಪ ಹಾಗೂ ಸ್ಥಳೀಯ ನಗರಸಭೆ ಸಿಬ್ಬಂದಿ ಕೂಡಲೇ ಬಾಲಾಜಿ ಚಿತ್ರ ಮಂದಿರ ಹಿಂಭಾಗ ತೆರಳಿ ಮಲಗಿದ್ದ ವೃದ್ಧ ನಾರಾಯಣಪ್ಪನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ನಗರದ ವಾರ್ಡ್‌ 12 ರ ಬಾಪೂಜಿ ನಗರದಲ್ಲಿ ನಗರಸಭೆ ವತಿಯಿಂದ ನಡೆಸುತ್ತಿರುವ ಆಶ್ರಯ ತಂಗುದಾಣಕ್ಕೆ ಬಿಟ್ಟು ಬಂದಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ: ಅಸ್ವಸ್ಥ ರಾಗಿದ್ದ ನಾರಾಯಣಪ್ಪರನ್ನು ಜಿಲ್ಲಾ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡ ಲಾಗಿದೆ. ಚಿಕಿತ್ಸೆ ನಂತರ ಚಿಕ್ಕಬಳ್ಳಾಪುರ ನಗರ ಸಭೆಯಿಂದ ನಿರ್ವಹಿಸುತ್ತಿರುವ ರಾತ್ರಿ ನಗರ ವಸತಿ ರಹಿತರ ಆಶ್ರಯ ತಂಗುದಾಣದಲ್ಲಿ ಪುನ ರ್ವಸತಿ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿ ವೃದ್ಧಿ ಅಧಿಕಾರಿ ವೆಂಕಟಾಚಲಪತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.