ಸಾಟಿಯಿಲ್ಲದ ಸ್ಯಾಕ್ಸೋಫೋನ್ ವಾದಕಿ ದೀಕ್ಷಾ ದೇವಾಡಿಗ

Team Udayavani, May 17, 2019, 5:38 PM IST

Deeksha

ಬದಿಯಡ್ಕ: ಯಾವುದೇ ಕಲೆಯನ್ನು ಕರಗತ ಮಾಡಲು ಅದರ ಬಗೆಗಿನ ಕುತೂಹಲ, ಉತ್ಸಾಹ ನಮ್ಮಲ್ಲಿರಬೇಕು. ಸಂಗೀತವಾಗಲಿ, ಕಲಿಯುವ ಯಾವುದೇ ವಿಷಯವಾಗಲಿ ಇಷ್ಟಪಟ್ಟು ಅಭ್ಯಾಸಿಸಿದಲ್ಲಿ ವಿಜಯ ಕಿರೀಟ ನಮ್ಮ ಮಡಿಲಿಗೇರುವುದರಲ್ಲಿ ಸಂಶಯವೇ ಇಲ್ಲ. ಅದಕ್ಕೆ ಉದಾಹರಣೆಯಾಗಿದ್ದಾರೆ ಕುಮಾರಿ ದೀಕ್ಷಾ.

ಚಿಕ್ಕಂದಿನಲ್ಲಿಯೇ ಸಂಗೀತದೊಡನೆ ಬೆರೆತು, ಅಭ್ಯಾಸಿಸಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡವರಲ್ಲಿ ಇವರು ಒಬ್ಬರು. ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿರುವಾಗಲೇ ಸ್ಯಾಕ್ಸೋಫೋನ್ ನ್ನು ಕೈಗೆತ್ತಿಕೊಂಡವರು. ಸಂಪೂರ್ಣವಾಗಿ ವಾದನವನ್ನು ಕರಗತಮಾಡಿಕೊಂಡರು. ಉಡುಪಿ ಜಿಲ್ಲೆಯ ಅಲೆವೂರು ರಾಘವ ಶೇರಿಗಾರ್‌ ಮೋಹಿನಿ ದಂಪತಿಯ ಮಗಳು ಕುಮಾರಿ ದೀಕ್ಷಾ. ಬಿ.ಎ., ಎಂ.ಎ ಅರ್ಥಶಾಸ್ತ್ರ ಮುಗಿಸಿ ಬಿ.ಎಡ್‌. ಕಲಿಯುತ್ತಿದ್ದಾರೆ.

ಕರ್ನಾಟಿಕ್‌, ಹಿಂದುಸ್ಥಾನಿ ಸಂಗೀತಗಳನ್ನು ಆಲಿಸುವುದು ಜೊತೆಗೆ ಸ್ಯಾಕ್ಸೋಫೋನ್ ನುಡಿಸುವುದು ಇವರಿಗೆ ತುಂಬಾ ಪ್ರಿಯವಾದುದು. ಸುಮಾರು 16 ವರ್ಷಗಳಿಂದ ಸ್ಯಾಕ್ಸೋಫೋನ್ ವಾದನವನ್ನು ನುಡಿಸುತ್ತಾ ಬಂದಿರುವ ಇವರು ಕೃತಿಗಳನ್ನು ಸಲೀಸಾಗಿ ನುಡಿಸುವ ಮಟ್ಟಕ್ಕೆ ಬಂದಿದ್ದಾರೆ. ಸಂಗೀತದಲ್ಲಿ ಪ್ರಸಿದ್ಧರಾದಂತಹ ತ್ಯಾಗರಾಜರ ಪಂಚರತ್ನ ಕೃತಿಗಳನ್ನು , ಇನ್ನೀತರ ಕೃತಿಗಳನ್ನು , ವರ್ಣಗಳನ್ನು, ದೇವರ ನಾಮಗಳನ್ನು ನಾಜೂಕಾಗಿಯೇ ನುಡಿಸುತ್ತಾರೆ. ತನ್ನ ಸಂಗೀತ ವಾದನದಿಂದ ಕೇಳುಗರನ್ನು ಸಂಗೀತ ಕಡಲಲ್ಲಿ ತೇಲಿ ಬಿಡುತ್ತಾರೆ.

ಆಕಾಶವಾಣಿಯ ಕೊಳಲು ಕಲಾವಿದರಾದ ಉಡುಪಿ ಕೆ.ರಾಘವೇಂದ್ರ ರಾವ್‌ರವರ ನೆಚ್ಚಿನ ಶಿಷ್ಯೆಯಾಗಿದ್ದಾರೆ. ಅಂತೆಯೇ ಮೊದಲ ಎರಡು ವರ್ಷದ ಸಂಗೀತ ವಾದನ ಅಭ್ಯಾಸವನ್ನು ಅಲೆವೂರು ಸುಂದರ ಶೇರಿಗಾರ್‌ರವರ ಬಳಿ ಕಲಿತಿರುವರು. ವಾದನ ಅಭ್ಯಾಸವನ್ನು ವಿದುಷಿ ಮಾಧವ ಭಟ್‌ ಇವರ ಬಳಿ ಕಲಿಯುತ್ತಿದ್ದಾರೆ. ಈಗಾಗಲೇ ಉಡುಪಿಯ ನಾನಾ ಭಾಗಗಳಲ್ಲಿ ದೀಕ್ಷಾರವರು ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದ್ದಾರೆ. ಅಲ್ಲದೇ ಮಂಗಳೂರು, ಮೂಡುಬಿದಿರೆ, ಬೆಂಗಳೂರು, ಮೈಸೂರು, ಹಾಸನ, ಬಳ್ಳಾರಿ, ಕೋಲಾರ, ಹುಬ್ಬಳ್ಳಿ, ಕುಮಟಾ, ಹೊನ್ನಾವರ, ಯಲ್ಲಾಪುರ, ಗೋವಾ ಅಲ್ಲದೇ ತಮಿಳುನಾಡು, ಮುಂಬಯಿ ಹಾಗೂ ಕೇರಳದ ನಾನಾ ಕಡೆಗಳಲ್ಲಿ ಕಾರ್ಯಕ್ರಮವನ್ನು ನೀಡಿರುತ್ತಾರೆ. ಒಟ್ಟಾರೆಯಾಗಿ 8 ಸಾವಿರಕ್ಕಿಂತಲೂ ಅಧಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಪ್ರಶಸ್ತಿ
2008ರಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಇದೇ ವರ್ಷ ಕನ್ನಡ ಸಾಂಸ್ಕೃತಿಕ ಇಲಾಖೆ ಶ್ರೀ ಚಕ್ರೇಶ್ವರಿ ದೇವಸ್ಥಾನ ಕೋಡಿ ಕನ್ಯಾನ ಸಾಸ್ತಾನ ಇಲ್ಲಿನ ಸಾಧನ ಪ್ರಶಸ್ತಿ ಪತ್ರವನ್ನು ಗಳಿಸಿರುತ್ತಾರೆ. ಭಾರತ ಸರಕಾರದಿಂದ ಸ್ಯಾಕ್ಸೋಫೋನ್ ವಾದನಕ್ಕಿರುವ ಪ್ರಶಸ್ತಿ ಪತ್ರವನ್ನು ಪಡೆದಿರುತ್ತರೆ. 2010ರಲ್ಲಿ ಬೆಂಗಳೂರಿನಲ್ಲಿ ನೀಡಿದ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಕ್ಸೋಫೋನ್ ವಾದನದಲ್ಲಿ ನಾದ ವೈಭವ ಬಿರುದು ಪಡೆದಿದ್ದಾರೆ. 2010 ರಲ್ಲಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ವಾದ್ಯ ಸಂಗೀತದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ, ಕ್ಲಸ್ಟರ್‌ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಜಿಲ್ಲಾಮಟ್ಟದ ವರೆಗೂ ಪ್ರತಿನಿಧಿಸಿದ್ದಾರೆ. ಉಡುಪಿಯ ಶ್ರೀಕೃಷ್ಣ ಮಠ ಶ್ರೀ ಅದಮಾರು ಮಠದ ಸ್ವಾಮೀಜಿಯವರ ಪರ್ಯಾಯ ಮಹೋತ್ಸವಕ್ಕೆ ನೀಡದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗೋವಾದಲ್ಲಿ ನಡೆದ ನೇಶನಲ್‌ ಕಲ್ಚರಲ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿ ಅರ್ಹತಾಪತ್ರವನ್ನು ಪಡೆದುಕೊಂಡಿದ್ದಾರೆ. ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ನಡೆಸಿದ 2017 ನೇ ಸಾಲಿನ ವಾದ್ಯ ಸಂಗೀತ ಸೀನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲೇ ಈಕೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಅಖಿಲೇಶ್ ನಗುಮುಗಮ್

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.