ನಟ ಲೋಕೇಶ್‌ ನೆನಪು ಕಾರ್ಯಕ್ರಮ ನಾಳೆ


Team Udayavani, May 18, 2019, 3:00 AM IST

nata-loki

ಮೈಸೂರು: ನಟ ದಿ.ಲೋಕೇಶ್‌ ಅವರ ಜನ್ಮದಿನವನ್ನು ಲೋಕೇಶ್‌ ನೆನಪು ಹೆಸರಿನಲ್ಲಿ ಕಲಾರಂಗಕ್ಕೆ ಸೇವೆ ಸಲ್ಲಿಸಿದ ಸಾಧಕರನ್ನು ಗೌರವಿಸುವ ಮೂಲಕ ಆಚರಿಸಲಾಗುತ್ತಿದೆ ಎಂದು ನಟಿ ಗಿರಿಜಾ ಲೋಕೇಶ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 19 ಲೋಕೇಶ್‌ ಅವರ 73ನೇ ಜನ್ಮದಿನ. ಈ ಬಾರಿ ಲೋಕೇಶ್‌ ನೆನಪು ಕಾರ್ಯಕ್ರಮವನ್ನು ಮೈಸೂರಿನ ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕನ್ನಡದ ಮೊದಲ ವಾಕಿcತ್ರದ ನಾಯಕನಟ, ಕನ್ನಡ ರಂಗಭೂಮಿಯ ಅಧ್ವರ್ಯುಗಳಲ್ಲಿ ಒಬ್ಬರಾದ ಸುಬ್ಬಯ್ಯನಾಯ್ಡು ಅವರ ನಾಟಕ ಸಂಸ್ಥೆ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಳಿ. ತಂದೆಯಂತೆಯೇ ಅವರ ಮಗ ಲೋಕೇಶ್‌ ಕೂಡ ರಂಗಭೂಮಿ ಮತ್ತು ಚಲನಚಿತ್ರ ರಂಗಗಳಲ್ಲಿ ನಟ, ನಿರ್ದೇಶಕ, ನಿರ್ಮಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಸುಬ್ಬಯ್ಯನಾಯ್ಡು ಅವರ ಇಡೀ ಕುಟುಂಬ ಕಲಾರಂಗದಲ್ಲಿ ಸೇವೆ ಸಲ್ಲಿಸುತ್ತಿದೆ. 2004ರಲ್ಲಿ ಲೋಕೇಶ್‌ ನಿಧನರಾದ ನಂತರ ಪ್ರತಿ ವರ್ಷ ಬೇರೆ ಬೇರೆ ನಗರಗಳಲ್ಲಿ ಲೋಕೇಶ್‌ ನೆನಪು ಕಾರ್ಯಕ್ರಮ ಹಮ್ಮಿಕೊಂಡು ವೃತ್ತಿರಂಗಭೂಮಿಯಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸುಬ್ಬಯ್ಯನಾಯ್ಡು ಹೆಸರಲ್ಲಿ, ಅವರ ತಾರಾಪತ್ನಿ ಲಕ್ಷ್ಮೀಬಾಯಿ ಸೇರಿನಲ್ಲಿ ಹಿರಿಯ ಕಲಾವಿದರೊಬ್ಬರಿಗೆ ಹಾಗೂ ಲೋಕೇಶ್‌ ಹೆಸರಲ್ಲಿ ರಂಗಭೂಮಿ ಮತ್ತು ಚಲನಚಿತ್ರ ರಂಗದ ಸಾಧಕರೊಬ್ಬರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬರಲಾಗುತ್ತಿದೆ.

ಹಿರಿಯ ರಂಗತಜ್ಞ, ವೃತ್ತಿ ರಂಗಭೂಮಿಯ ಚಿಂದೋಡಿ ಬಂಗಾರೇಶ್‌ ಅವರಿಗೆ ಸುಬ್ಬಯ್ಯನಾಯ್ಡು ಪ್ರಶಸ್ತಿ, ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದೆ ಶೈಲಶ್ರೀ ಅವರಿಗೆ ಲಕ್ಷ್ಮೀಬಾಯಿ ಪ್ರಶಸ್ತಿ ಹಾಗೂ ರಂಗಕರ್ಮಿ, ಚಿತ್ರನಟ ರಮೇಶ್‌ ಭಟ್‌ ಅವರಿಗೆ ಲೋಕೇಶ್‌ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಈ ಬಾರಿ 16ನೇ ವರ್ಷದ ಲೋಕೇಶ್‌ ನೆನಪು ಕಾರ್ಯಕ್ರಮ ಮೈಸೂರಿನ ನಟನ ರಂಗಶಾಲೆಯಲ್ಲಿ ಮೇ 19ರಂದು ಸಂಜೆ 5ಗಂಟೆಗೆ ನಡೆಯಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಜಿ.ಕಪ್ಪಣ್ಣ ಸಮಾರಂಭದ ಅಧ್ಯಕ್ಷತೆವಹಿಸಲಿದ್ದು, ಮೈಸೂರಿನ ಸುರುಚಿ ರಂಗಮನೆಯ ವಿಜಯ ಸಿಂಧುವಳ್ಳಿ ಮತ್ತು ನಟನ ರಂಗಶಾಲೆಯ ಮಂಡ್ಯ ರಮೇಶ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಮೈಸೂರಿನ ಕಲಾವಿದರಾದ ರಾಜಶೇಖರ ಕದಂಬ ಮತ್ತು ಶಂಕರ್‌ ಅಶ್ವಥ್‌ ಅವರನ್ನು ಇದೇ ಸಮಾರಂಭದಲ್ಲಿ ಗೌರವಿಸಲಾಗುವುದು. ಕಾರ್ಯಕ್ರಮದ ನಂತರ ಸಂಜೆ 7 ಗಂಟೆಗೆ ಮಂಡ್ಯ ರಮೇಶ್‌ ನಿರ್ದೇಶನದ ನಟನ ರಂಗಶಾಲೆ ತಂಡ ಅಭಿನಯಿಸುವ ಶೂದ್ರಕನ ಮೃತ್ಛಕಟಿಕ ನಾಟಕ ಪ್ರದರ್ಶನವಿದೆ ಎಂದು ತಿಳಿಸಿದರು.

ಕಲಾವಿದರಾದ ಶಂಕರ್‌ ಅಶ್ವಥ್‌, ರಾಜಶೇಖರ ಕದಂಬ, ನಟನ ರಂಗಸಂಸ್ಥೆಯ ಪ್ರಭಾಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.