ಮದ್ಯದಂಗಡಿ ಸ್ಥಳಾಂತರಕ್ಕೆ ಮುಂದುವರಿದ ಪ್ರತಿಭಟನೆ

ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಇದೆ, ನಾವೇನೂ ಮಾಡಲಾಗದು: ಎಡಿಸಿ ಸ್ಪಷ್ಟನೆ

Team Udayavani, May 18, 2019, 10:19 AM IST

hubali-tdy-6..

ಧಾರವಾಡ: ಹೆಬ್ಬಳ್ಳಿ ಅಗಸಿಯ ಮದ್ಯದಂಗಡಿ ಸ್ಥಳಾಂತರ ಮಾಡುವಂತೆ ಡಿಸಿ ಕಚೇರಿ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದರು.

ಧಾರವಾಡ: ಹೆಬ್ಬಳ್ಳಿ ಅಗಸಿಯಲ್ಲಿ ಆರಂಭಿಸಿರುವ ಆರ್‌.ಎಸ್‌. ಪ್ರಭಾಕರ್‌ ಮಾಲೀಕತ್ವದ ನಟರಾಜ್‌ ವೈನ್ಸ್‌ ಶಾಪ್‌ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸ್ಥಳೀಯರು ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮದ್ಯದಂಗಡಿ ಆರಂಭ ಮಾಡದಂತೆ ಸ್ಥಳೀಯರು ಆಕ್ಷೇಪ ಮಾಡಿದ್ದರೂ ಮತ್ತೆ ಅಂಗಡಿ ಆರಂಭಿಸಲಾಗಿದ್ದು, ಕೂಡಲೇ ಅಂಗಡಿ ಸ್ಥಳಾಂತರ ಮಾಡುವಂತೆ ಆಗ್ರಹಿಸಿದ ಪ್ರತಿಭಟನಾನಿರತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ಅಹವಾಲು ಸ್ವೀಕರಿಸಲು ಸ್ವಯಂ ಜಿಲ್ಲಾಧಿಕಾರಿಗಳೇ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದು ಕುಳಿತ ಪ್ರತಿಭಟನಾಕಾರರು, ಕೊನೆಗೆ ಕಾದು ಕಾದು ಸುಸ್ತಾಗಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಇಟ್ನಾಳ ಮಾತನಾಡಿ, ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಇದೆ. ಹೀಗಾಗಿ ನಾವೇನೂ ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸಿ, ಒಂದು ವೇಳೆ ನ್ಯಾಯಾಲಯ ಸೂಚಿಸಿದರೆ ಸ್ಥಳಾಂತರ ಮಾಡಲಾಗುವುದು ಎಂದು ಭರವಸೆ ನೀಡಿದರು.

ಪಾಲಿಕೆ ಮಾಜಿ ಸದಸ್ಯರಾದ ಸರೋಜಾ ಪಾಟೀಲ, ನಿರ್ಮಲಾ ಜವಳಿ, ಶಂಕರ ಶೆಳಕೆ, ಸುರೇಶ ಪಟ್ಟಣಶೆಟ್ಟಿ, ರವಿ ಯಲಿಗಾರ, ಸಚಿನ್‌ ಹೆಗ್ಗೆರಿ ಮೊದಲಾದವರಿದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.