ಸ್ವಕ್ಷೇತ್ರದತ್ತ ಮುಖ್ಯಮಂತ್ರಿ ಗಮನ ಹರಿಸಲಿ


Team Udayavani, May 18, 2019, 4:31 PM IST

ramanagar-tdy-1..

ನ್ನಪಟ್ಟಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗಮನ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಮೌನ ಪ್ರತಿಭಟನೆ ನಡೆಸಿತು.

ಚನ್ನಪಟ್ಟಣ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿ ಕಸ್ತೂರಿ ಕರ್ನಾ ಟಕ ಜನಪರ ವೇದಿಕೆ ಪಟ್ಟಣದಲ್ಲಿ ಮೌನ ಪ್ರತಿಭಟನೆ ನಡೆಸಿತು.

ರಾಜ್ಯ ಘಟಕದ ಅಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಶಾಸಕರಾಗಿ ಆಯ್ಕೆಯಾಗಿ ಒಂದು ವರ್ಷವಾಗಿದೆ. ಇನ್ನೂ ತಾಲೂಕಿನ ಸಮಗ್ರ ಅಭಿವೃದ್ಧಿ ಆಗಿಲ್ಲ. ಸ್ವತಃ ಮುಖ್ಯ ಮಂತ್ರಿಗಳೂ ಸಹ ಕ್ಷೇತ್ರಕ್ಕೆ ಸಮರ್ಪಕವಾಗಿ ಬರುತ್ತಿಲ್ಲ. ಇದರಿಂದ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಮುಖ್ಯಮಂತ್ರಿ ಸ್ವಕ್ಷೇತ್ರದ ಕಡೆಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಖಾಸಗಿ ಬಸ್‌ ನಿಲ್ದಾಣದ ಜಾಗದ ವಿವಾದವನ್ನು ಬಗೆಹರಿಸಿ, ಬೃಹತ್‌ ಬಸ್‌ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಿಸಲು ಕೂಡಲೇ ಮುಂದಾಗಬೇಕು. ನಿರ್ಲಕ್ಷ್ಯಕ್ಕೆ ಒಳಗಾಗಿರುವ ಗಾಂಧಿ ಭವನಕ್ಕೆ ಅ.2ರ ಒಳಗಾಗಿ ಕಾಯಕಲ್ಪ ನೀಡಬೇಕು. ಶ್ರೀ ಕೊಲ್ಲಾಪುರದಮ್ಮ ದೇವಸ್ಥಾನದ ಸಮೀ ಪವಿರುವ ಡಾ.ರಾಜ್‌ ಬಯಲು ರಂಗ ಮಂದಿರಕ್ಕೆ ಚಾಲನೆ ನೀಡಬೇಕು. ಶೆಟ್ಟಿಹಳ್ಳಿ ಕೆರೆಯ ಸುತ್ತಾ ಮುತ್ತಾ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಯಲ್ಲಿ ಶುದ್ಧ್ದ ನೀರು ಸಂಗ್ರಹವಾಗುವಂತೆ ಅಭಿವೃದ್ಧಿಗೊಳಿಸ ಬೇಕುಎಂದು ಆಗ ್ರಹಪಡಿಸಿದರು.

ನಗರದ ಯುಜಿಡಿ ಸಮಸ್ಯೆಗೆ ಮುಕ್ತಿ ನೀಡಲು ಮುಂದಾಗಬೇಕು. ತಾಲೂಕಿನ ಮೋಳೆದೊಡ್ಡಿ, ಬಿ.ವಿ.ಹಳ್ಳಿ, ಅರಳಾ ಳುಸಂದ್ರ, ಕೋಡಂಬಳ್ಳಿ, ಶ್ಯಾನಭೋಗನ ಹಳ್ಳಿ ಸೇರಿದಂತೆ 30ಕ್ಕೂ ಹೆಚ್ಚು ಹಳ್ಳಿಗಳು ಕಾಡಾನೆಗಳ ದಾಳಿಗೆ ತುತ್ತಾಗುತ್ತಿವೆ. ಕೋಟ್ಯಾಂತರ ಮೌಲ್ಯದ ಕೃಷಿ ಬೆಳೆ ನಷ್ಟವಾ ಗಿದ್ದು ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಾಲೂಕಿನ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸಲು ಗೃಹ ಕಚೇರಿಯಲ್ಲಿ ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಲಾ ಯಿತು. ತಾಲೂಕಿಗೆ ಶೀಘ್ರವೇ ಆಗಮಿಸಿ ಜನತಾದರ್ಶನ, ಗ್ರಾಮ ವಾಸ್ತವ್ಯ ಮಾಡ ಬೇಕು. ತಿಂಗಳಿಗೊಮ್ಮೆ ಒಂದೊಂದು ಜಿಪಂ ವ್ಯಾಪ್ತಿಗೂ, 3 ತಿಂಗಳಿಗೊಮ್ಮೆ ನಗರ ಸಂಚಾರಕ್ಕೂ ಮುಂದಾಗಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್‌ಗೌಡ, ಮಂಡ್ಯ ಜಿಲ್ಲಾಧ್ಯಕ್ಷ .ಸಿ. ಉಮಾ ಶಂಕರ್‌, ಯುವ ಘಟಕದ ಉಪಾ«ಅ‌್ಯಕ್ಷ ರಂಜಿತ್‌ಗೌಡ, ಐಟಿ-ಬಿಟಿ ಘಟಕದ ಅಧ್ಯಕ್ಷ ಚೇತನ್‌ಕೀಕರ್‌, ಸಂಘಟನೆ ಪದಾಧಿ ಕಾರಿಗಳಾದ ಕೃಷ್ಣಪ್ರಸಾದ್‌, ಮರಿ ಅಂಕೇಗೌಡ, ಕೋಡಂಬಹಳ್ಳಿ ನಾಗರಾಜು, ಮಹಿಳಾ ಘಟಕದ ರಾಜಮ್ಮ, ಮಂಗಳಮ್ಮ, ರೋಸಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.