ಹನಿಟ್ರ್ಯಾಪ್‌: ಪಾಕಿಸ್ತಾನಕ್ಕೆ ಯೋಧನಿಂದ ಮಾಹಿತಿ ರವಾನೆ

ವಾಟ್ಸ್‌ಆ್ಯಪ್‌ ಮೂಲಕ ಮಹತ್ವದ ಮಾಹಿತಿ ರವಾನಿಸಿರುವ ಯೋಧ

Team Udayavani, May 19, 2019, 6:00 AM IST

a-6

ಭೋಪಾಲ್‌: ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬನ “ಹನಿ ಟ್ರ್ಯಾಪ್‌’ ಜಾಲದಲ್ಲಿ ಸಿಲುಕಿದ್ದ ಕಾರಣಕ್ಕಾಗಿ ಲಕ್ನೋದಲ್ಲಿ ಇತ್ತೀಚೆಗೆ ಬಂಧಿತನಾಗಿದ್ದ ಭಾರತೀಯ ಸೇನೆಯ ಯೋಧ, ಪಾಕಿಸ್ತಾನದಲ್ಲಿದ್ದ ವ್ಯಕ್ತಿಗೆ ಭಾರತೀಯ ಸೇನೆಗೆ ಸಂಬಂಧಿಸಿದ ಹಲವಾರು ಮಹತ್ವದ ಮಾಹಿತಿಗಳನ್ನು ವಾಟ್ಸ್‌ಆ್ಯಪ್‌ ಮೂಲಕ ರವಾನಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

2018ರ ಡಿಸೆಂಬರ್‌ನಿಂದ ಈತನ ಸಾಮಾಜಿಕ ಜಾಲತಾಣಗಳಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದ ಸೇನಾ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಮಧ್ಯಪ್ರದೇಶದ ಎಟಿಎಸ್‌ ಹಾಗೂ ಕೇಂದ್ರೀಯ ಗುಪ್ತಚರ ದಳದ ಅಧಿಕಾರಿಗಳು ಈತನನ್ನು ಇತ್ತೀಚೆಗೆ ವಶಕ್ಕೆ ಪಡೆದಿದ್ದವು. ಬಂಧನಕ್ಕೆ ಕೆಲವೇ ದಿನಗಳ ಮುನ್ನ ಈತನ ಈ ಕಾನೂನುಬಾಹಿರ ಚಟುವಟಿಕೆಗೆ ಸಂಬಂಧಿಸಿದಂತೆ ಹಲವಾರು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗಿತ್ತು. ಭೋಪಾಲ್‌ನಲ್ಲಿರುವ ವಿಶೇಷ ನ್ಯಾಯಾಲಯದ ಮುಂದೆ ಯೋಧನನ್ನು ಶನಿವಾರ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು 10 ದಿನಗಳ ಕಾಲ ಪೊಲೀಸ್‌ ವಶಕ್ಕೊಪ್ಪಿಸಿದೆ. ಆದರೂ, ಈತನಿಂದ ಪಾಕಿಸ್ತಾನ ಮೂಲದ ವ್ಯಕ್ತಿಗೆ ಯಾವ್ಯಾವ ಮಾಹಿತಿಗಳು ರವಾನಿಸಲ್ಪಟ್ಟಿವೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಸೇನೆ ನಿರ್ಧರಿಸಿದೆ. ಹಾಗಾಗಿ, ಆತನನ್ನು ತನ್ನ ವಶಕ್ಕೆ ಪಡೆಯಲು ಸೇನೆ ಪ್ರಯತ್ನಿಸುತ್ತಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.