ಪ್ರಧಾನಿ ಮೋದಿಗೆ ಮಾನಹಾನಿ ನೋಟಿಸ್
Team Udayavani, May 19, 2019, 8:33 AM IST
ಪ್ರಚಾರ ರ್ಯಾಲಿಯಲ್ಲಿ ತಮ್ಮ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಶನಿವಾರ ಪ್ರಧಾನಿ ಮೋದಿಗೆ ಮಾನಹಾನಿ ನೋಟಿಸ್ ಕಳುಹಿಸಿದ್ದಾರೆ. 36 ಗಂಟೆಗಳ ಒಳಗಾಗಿ ಮೋದಿಯವರು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ಈ ನೋಟಿಸ್ ಅನ್ನು ಪ್ರಧಾನಿಯ ಅಧಿಕೃತ ನಿವಾಸ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಚೇರಿಗೆ ಕಳುಹಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ, ಇದು ಸೋಲಿನ ಭೀತಿಯಲ್ಲಿ ಕೈಗೊಂಡ ಅರ್ಥಹೀನ ಕ್ರಮ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.