ನಂಬಿಕೆ, ಬದ್ಧತೆಯಿಂದ ವೃತ್ತಿಯಲ್ಲಿ ಯಶಸ್ಸು : ವಿವೇಕ್‌ ಆಳ್ವ

Team Udayavani, May 20, 2019, 6:00 AM IST

b-18

ಮೂಡುಬಿದಿರೆ: ನಂಬಿಕೆಯೊಂದಿಗೆ ಬದ್ಧತೆಯೂ ಇದ್ದರೆ ಮಾತ್ರ ವೃತ್ತಿಯಲ್ಲಿ ಯಶಸ್ಸು ಲಭಿಸುವುದು ಎಂದು ಆಳ್ವಾಸ್‌ ಎಜ್ಯುಕೇಶನ್‌ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ವಿವೇಕ್‌ ಆಳ್ವ ಹೇಳಿದರು.

ಆಳ್ವಾಸ್‌ ಹೋಮಿಯೋಪಥಿ ಮೆಡಿಕಲ್‌ ಕಾಲೇಜು ಮತ್ತು ಭಾರತೀಯ ಹೋಮಿಯೋಪಥಿ ವೈದ್ಯ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ವಿದ್ಯಾಗಿರಿಯ
ಡಾ| ವಿ.ಎಸ್‌. ಆಚಾರ್ಯ ಸಭಾಭವನದಲ್ಲಿ ರವಿವಾರ ನಡೆದ “ಡಿಕೋಡ್‌- 2019′ ರಾಷ್ಟ್ರೀಯ ಹೋಮಿಯೋಪಥಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ಹೋಮಿಯೋಪಥಿ ವೈದ್ಯ ಸಂಘದ ಅಧ್ಯಕ್ಷ ಡಾ| ಅಜಿತ್‌ ಕುಮಾರ್‌ ವಿ.ಕೆ. ಅಧ್ಯಕ್ಷತೆ ವಹಿಸಿದ್ದರು. ವಿವಿಧ ಗೋಷ್ಠಿಗಳಲ್ಲಿ ಡಾ| ಅನಿತಾ ಎಸ್‌. ಸಾಲುಂಕೆ ಮತ್ತು ಡಾ|ಸಿನ್‌ಸೆನ್‌ ಜೋಸೆಫ್‌ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಪದಾಧಿಕಾರಿಗಳ ಆಯ್ಕೆ
ಭಾರತೀಯ ಹೋಮಿಯೋಪಥಿ ವೈದ್ಯ ಸಂಘದ 8ನೇ ರಾಷ್ಟ್ರೀಯ ಸಮಾವೇಶದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಹರೀಂದ್ರನಾಥ್‌, ಪ್ರಧಾನ ಕಾರ್ಯದರ್ಶಿಯಾಗಿ ಡಾ| ಬಿ. ಆನಂದ ರಾಮನ್‌ ಆಯ್ಕೆಯಾದರು. ಡಾ| ಸಿನ್‌ಸೆನ್‌ ಜೋಸೆಫ್‌ ಚುನಾವಣಾಧಿಕಾರಿಯಾಗಿ ಭಾಗವಹಿಸಿದರು.

ಹೋಮಿಯೋಪಥಿ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ| ಪ್ರವೀಣ್‌ ರೈ, ಆಳ್ವಾಸ್‌ ಹೋಮಿಯೋಪಥಿ ಮೆಡಿಕಲ್‌ ಕಾಲೇಜಿನ ಉಪ ಪ್ರಾಂಶುಪಾಲ ಡಾ| ರೋಶನ್‌ ಪಿಂಟೋ, ಆಡಳಿತಾಧಿಕಾರಿ ಡಾ| ಪ್ರಜ್ಞಾ ಆಳ್ವ ಉಪಸ್ಥಿತರಿದ್ದರು.

ಆಳ್ವಾಸ್‌ ಹೊಮಿಯೋಪಥಿ ಕಾಲೇಜಿನ ಪ್ರಾಂಶುಪಾಲ, ಸಮ್ಮೇಳನದ ಅಧ್ಯಕ್ಷ ಡಾ|ಪ್ರವೀಣ್‌ ರಾಜ್‌ ಪಿ. ಸ್ವಾಗತಿಸಿದರು. ಭಾರತೀಯ ಹೋಮಿಯೋಪತಿ ಮೆಡಿಕಲ್‌ ಸಂಘದ ಪ್ರಧಾನ ಕಾರ್ಯದರ್ಶಿ ಡಾ| ಅರುಳ್‌ವನನ್‌ ಪ್ರಸ್ತಾವನೆಗೈದು ವರದಿ ಮಂಡಿಸಿದರು. ಕೋಶಾಧಿಕಾರಿ ಡಾ| ಚಂದ್ರನ್‌ ಆರ್ಥಿಕ ವರದಿ ವಾಚಿಸಿದರು. ಡಾ| ಅರ್ಚನಾ ಸಿ. ಇಂಗೋಲೆ ನಿರೂಪಿಸಿದರು. ಡಾ| ಅವಿನಾಶ್‌ ವಂದಿಸಿದರು. ಡಾ| ವೈ.ಎಂ ಖಾದ್ರಿ ಹಾಗೂ ಡಾ| ಅರ್ಚನಾ ಅವರನ್ನು ಗೌರವಿಸಲಾಯಿತು. ದುಬಾಯಿ, ರಾಜ ಸ್ತಾನ, ತಮಿಳುನಾಡು, ಕೇರಳ ಸಹಿತ ವಿವಿಧ ಕಡೆಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.