ಮುಂದಿನ ತಿಂಗಳು ಉದ್ಘಾಟನೆ ನಿರೀಕ್ಷೆ

ತಾ.ಪಂ. ನೂತನ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣ

Team Udayavani, May 20, 2019, 5:50 AM IST

b-21

ತಾ.ಪಂ. ನೂತನ ಕಟ್ಟಡ

ಮಹಾನಗರ: ಮಂಗಳೂರು ತಾ. ಪಂ.ನ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣ ಗೊಂಡಿದ್ದು, ಮುಂದಿನ ತಿಂಗಳು ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ತಾ. ಪಂ. ಹಳೆ ಕಟ್ಟಡ ಸಂಪೂರ್ಣವಾಗಿ ಶಿಥಿಲವಾಗಿದ್ದು, ವಾಸಯೋಗ್ಯವಾಗಿಲ್ಲ ಎಂದು ತಜ್ಞರ ವರದಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಹೊಸ ಕಟ್ಟಡ ನಿರ್ಮಾ ಣಕ್ಕೆ ನಿರ್ಧರಿಸಲಾಗಿತ್ತು. ಹೊಸ ಕಟ್ಟ ಡ ವನ್ನು 63 ಸೆಂಟ್ಸ್‌ ನಿವೇಶನದಲ್ಲಿ ನಿರ್ಮಾ ಣಮಾಡಲಾಗಿದ್ದು, ಹೊಸ ಕಟ್ಟಡ ನಿರ್ಮಾ ಣಕ್ಕೆ ಜಿ.ಪಂ.ನಿಂದ 1.50 ಕೋ.ರೂ. ಮತ್ತು ರಾಜ್ಯ ಸರಕಾರದ 2 ಕೋ.ರೂ.ಅನುದಾನ ಸೇರಿ, ಒಟ್ಟು 3.50 .ರೂ.ಅನುದಾನದಲ್ಲಿ ಕಾಮಗಾರಿ ನಡೆದಿದೆ. 2017 ಮೇ 21ರಂದು ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದ್ದರು. ಹಳೆ ಕಟ್ಟಡದಲ್ಲಿ ಸ್ಥಳಾವಕಾಶದ ಕೊರತೆ ಇದ್ದ ಕಾರಣ ನೂತನ ಕಟ್ಟಡವನ್ನು ವಿಶಾಲವಾಗಿ ಕಟ್ಟಲಾಗುತ್ತಿದೆ.

ತಾ. ಪಂ.ನ ನೂತನ ಕಟ್ಟಡ ತಳ ಅಂತಸ್ತು, ನೆಲ ಅಂತಸ್ತು ಮತ್ತು ಎರಡು ಮಹಡಿಗಳನ್ನು ಒಳ ಗೊಂಡಿದೆ. ತಳ ಅಂತಸ್ತಿನಲ್ಲಿದೆ ಪಾರ್ಕಿಂಗ್‌, ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಕಾರ್ಯ ನಿರ್ವಾಹಕ ಅಧಿಕಾರಿ ಕಚೇರಿ ಮತ್ತು ಉಪನಿರ್ದೇಶಕ ಕಚೇರಿ ಬರ ಲಿದೆ. ಮೊದಲ ಮಹಡಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಕಚೇರಿ, ಬಿಸಿಎಂ ಮತ್ತು ಅಕ್ಷರ ದಾಸೋಹ ಅಧಿಕಾರಿಗಳ ಕಚೇರಿ, ತಾ. ಪಂ. ಸಭೆ ನಡೆಸಲು ಎರಡನೇ ಮಹಡಿಯಲ್ಲಿ 3500 ಚ.ಅಡಿಯ ಸಭಾಂಗಣವಿದೆ.

 ಕಾಮಗಾರಿ ಪೂರ್ಣ
2018 ಸಪ್ಟೆಂಬರ್‌ ತಿಂಗಳಿನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಮರಳು, ಇತರ ತೊಂದರೆಗಳಿಂದ ವಿಳಂಬವಾಗಿದೆ. ಈಗ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.
– ಮೊಹಮ್ಮದ್‌ ಮೋನು, ಅಧ್ಯಕ್ಷ, ತಾ.ಪಂ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.