ಕಟೀಲು: 71 ಜೋಡಿ ದಾಂಪತ್ಯಕ್ಕೆ

Team Udayavani, May 20, 2019, 11:26 AM IST

kateel

ಕಟೀಲು: ಕಟೀಲು ದೇವಿಯ ಪುಣ್ಯ ಸನ್ನಿಧಿಯಲ್ಲಿ ರವಿವಾರ 71 ಜೋಡಿಗಳು ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಬೆಳಗ್ಗೆ 8.45ರಿಂದ ಆರಂಭವಾದ ವಿವಾಹ ಮುಹೂರ್ತ ಗಳು ಮಧ್ಯಾಹ್ನ 1ರ ತನಕವೂ ಇದ್ದವು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸುಮಾರು 10 ಸಾವಿರ ಮಂದಿ ಅನ್ನ ಪ್ರಸಾದ ಸ್ವೀಕರಿಸಿದರು.

ಮದುವೆಗೆ ಎರಡು ಕೌಂಟರ್‌ ಸಾಮೂಹಿಕ ವಿವಾಹಗಳನ್ನು ಸುವ್ಯವಸ್ಥಿತವಾಗಿ ನಡೆಸುವುದಕ್ಕಾಗಿ 4 ಮಂದಿ ಅರ್ಚಕ ಪುರೋಹಿತರು, 2ಕೌಂಟರ್‌ ಮತ್ತು ನೋಂದಣಿಗೆ ಪ್ರತ್ಯೇಕ ಸಿಬಂದಿ ನೇಮಕ ಮಾಡಲಾಗಿದೆ ಎಂದು ಆನುವಂಶಿಕ ಅರ್ಚಕ ಶ್ರೀಹರಿ ನಾರಾಯಣದಾಸ ಆಸ್ರಣ್ಣ ತಿಳಿಸಿದ್ದಾರೆ.

ಉತ್ತಮ ಟ್ರಾಫಿಕ್‌ ವ್ಯವಸ್ಥೆ ಮದುವೆಗಳಿಗೆ ಬಂದ ದಿಬ್ಬಣಗಳು, ಜನರ ಜತೆಗೆ ರವಿವಾರ ರಜಾದಿನವೂ ಆದುದರಿಂದ ಕಟೀಲು ಪೇಟೆ ಮತ್ತು ರಥಬೀದಿಯ ಪರಿಸರದಲ್ಲಿ ಸಾಕಷ್ಟು ಜನ ಮತ್ತು ವಾಹನ ಸಂದಣಿ ಇತ್ತು. ಸುಗಮ ಸಂಚಾರಕ್ಕಾಗಿ ಕಿನ್ನಿಗೋಳಿ ಕಡೆಯಿಂದ ಬರುವ ವಾಹನಗಳಿಗೆ ಕಾಲೇಜು ಮೈದಾನ ಮತ್ತು ಬಜಪೆ ಕಡೆಯಿಂದ ಬರುವ ವಾಹನಗಳಿಗೆ ಪ್ರೌಢ ಶಾಲೆ, ಹಳೆ ಪ್ರಾಥಮಿಕ ಶಾಲೆಯ ವಠಾರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದ ವತಿಯಿಂದ ಖಾಸಗಿ ಟ್ರಾಫಿಕ್‌ ಸಿಬಂದಿ ನೇಮಕ ಮಾಡಲಾಗಿತ್ತು ಎಂದು ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಸನತ್‌ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.