ಸರ್ಕಾರಿ ಶಾಲಾ ಮಕ್ಕಳ ದಾಖಲಾತಿಗಾಗಿ ಜಾಥಾ


Team Udayavani, May 20, 2019, 2:38 PM IST

Udayavani Kannada Newspaper

ಪಾಂಡವಪುರ: ಅತ್ಯುತ್ತಮ ರಾಜ್ಯ ಮಟ್ಟದ ಎಸ್‌ಡಿಎಂಸಿ ಪ್ರಶಸ್ತಿ ಪುರಸ್ಕೃತ ಶತಮಾನ ಫ್ರೆಂಚ್ರಾಕ್ಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭವಾಗಿರುವ ಹಿನ್ನೆಲೆ ಯಲ್ಲಿ ಎಸ್‌ಡಿಎಂಸಿ ಹಾಗೂ ಉನ್ನತೀ ಕರಣ ಸಮಿತಿ ವತಿಯಿಂದ ಮಕ್ಕಳ ದಾಖ ಲಾತಿಗಾಗಿ ಜಾಥಾ ನಡೆಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಪಾಂಡವಪುರ ಮತ್ತು ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪಾಂಡವಪುರ ಟೌನ್‌ ಇವರ ವತಿಯಿಂದ ಪಟ್ಟಣದ ವಿ.ಸಿ. ಕಾಲನಿಯ ಬಳಿ ನಡೆದ ಮಕ್ಕಳ ದಾಖ ಲಾತಿ ಆಂದೋಲನದ ಜಾಥಾ ಕಾರ್ಯ ಕ್ರಮಕ್ಕೆ ಹಿರಿಯ ಸಾಹಿತಿ, ವಿಶ್ರಾಂತ ಪ್ರಾಂಶುಪಾಲ ಪ್ರೊ.ಬಿ.ನಾರಾಯಣ ಗೌಡ ಚಾಲನೆ ನೀಡಿದರು.

ನಂತರ ನಾರಾಯಣಗೌಡ ಮಾತ ನಾಡಿ, ವಿದ್ಯೆ ಸಾಧಕನ ಸ್ವತ್ತು. ಆಂಗ್ಲ ಭಾಷೆ ನಾಗರಿಕತೆಯ ಸಂಕೇತ. ಆಂಗ್ಲ ಮಾಧ್ಯಮ ದಿಂದಾಗಿ ದೇಶ-ವಿದೇಶ ಗಳಲ್ಲಿ ನಮ್ಮ ದೇಶದ ಲಕ್ಷಾಂತರ ಜನರು ಹೊರಗಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಖಾಸಗಿ ಕಾನ್ವೆಂಟ್‌ಗಳ ಡೋನೇಷನ್‌ ಹಾವಳಿ ಹೆಚ್ಚಾಗಿರುವ ಈ ದಿಸೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಅದರಲ್ಲೂ ಎಸ್‌ಡಿಎಂಸಿ ಸಮಿತಿ ಹಾಗೂ ಉನ್ನತೀ ಕರಣ ಸಮಿತಿಯ ಶ್ರಮ ದಿಂದಾಗಿ ಅತ್ಯುತ್ತಮವಾಗಿ ಅಭಿವೃದ್ಧಿ ಹೊಂದು ತ್ತಿರುವ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಯಲ್ಲಿ ಸರ್ಕಾರ ಇದೀಗ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿ ಸಿದೆ. ಹೀಗಾಗಿ ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸ ಬೇಕು ಎಂದು ಮನವಿ ಮಾಡಿದರು.

ಫ್ರೆಂಚ್ರಾಕ್ಸ್‌ ಶತಮಾನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎನ್‌.ಕೃಷ್ಣೇಗೌಡ, ಉನ್ನತೀಕರಣ ಸಮಿತಿ ಖಜಾಂಚಿ ಹಾರೋಹಳ್ಳಿ ಧನ್ಯಕುಮಾರ್‌,

ಉಪಾಧ್ಯಕ್ಷೆ ನೂರ್‌ಜಾನ್‌, ಸದಸ್ಯ ರಾದ ಟಿ.ಆರ್‌.ಸುನೀಲ್ಕುಮಾರ್‌, ಎಚ್.ಇ.ಯೋಗೇಶ್‌, ಉನ್ನತೀಕರಣ ಸಮಿತಿ ಸಂಚಾಲಕ ಎಂಜನಿಯರ್‌ ಎಂ.ರಾಜೀವ್‌, ಪದವೀಧರ ಮುಖ್ಯ ಶಿಕ್ಷಕ ಡಿ.ಸಿ.ಯೋಗಣ್ಣ, ಸಹ ಶಿಕ್ಷಕರಾದ ಶಿವಲಿಂಗಮ್ಮ, ಬಿ.ಡಿ.ಇಂದ್ರಕುಮಾರಿ, ಮುಖ್ಯ ಅಡುಗೆ ಸಿಬ್ಬಂದಿ ಜಯಲಕ್ಷ್ಮಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.