ಕೊಮೆ : ಸಂಪೂರ್ಣ ಹದಗೆಟ್ಟ ಯಡಾಡಿ ಮನೆ ಕರಾವಳಿ ಗ್ರಾಮೀಣ ಸಂಪರ್ಕ ರಸ್ತೆ  


Team Udayavani, May 21, 2019, 6:10 AM IST

koome

ತೆಕ್ಕಟ್ಟೆ: ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಮೆ ಸರಕಾರಿ ಪ್ರಾಥಮಿಕ ಶಾಲೆ ಸಮೀಪದಿಂದ ಕಡಲ ತೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆಯೇ ಮಾಯವಾಗುವ ಸ್ಥಿತಿಯಲ್ಲಿದೆ.
ರಸ್ತೆ ದುರಸ್ಥಿ ಕಾರ್ಯಕ್ಕೆ ತತಕ್ಷಣವೇ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ನಿರ್ವಹಣೆ ಇಲ್ಲದ ರಸ್ತೆ
ಕಡಲ ತೀರದ ಸುಮಾರು 60ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ಯಡಾಡಿ ಮನೆ ರಸ್ತೆ ನಿರ್ವಹಣೆ ಇಲ್ಲದೆ ನಿರ್ಲಕ್ಷéಕ್ಕೆ ಒಳಗಾಗಿದೆ.
ರಸ್ತೆ ಆರಂಭದಲ್ಲಿ ಸುಮಾರು ನೂರು ಮೀಟರ್‌ ಅಂತರ ವರೆಗೆ ರಸ್ತೆ ಕಾಂಕ್ರೇಟಿಕರಣ ಮಾಡಲಾಗಿದ್ದರೂ ಕಾಮಗಾರಿ ನಡೆದ ಸ್ವಲ್ಪ ವರ್ಷದಲ್ಲಿ ಯೇ ರಸ್ತೆ ಹೊಂಡ ಗುಂಡಿ ಬಿದ್ದು ಮತ್ತೆ ಸಮಸ್ಯೆಯನ್ನು ಸೃಷ್ಟಿಸಿದೆ. ಈ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ತೊಂದರೆಯಾಗುತ್ತಿದೆ
ಸಂಪೂರ್ಣ ಹದಗೆಟ್ಟ ಯಡಾಡಿ ಮನೆ ಕರಾವಳಿ ಗ್ರಾಮೀಣ ಸಂಪರ್ಕ ರಸ್ತೆಯಲ್ಲಿ ನಿತ್ಯ ಸಂಚರಿಸುವ ಪಾದಾಚಾರಿಗಳು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಆರಂಭದಲ್ಲಿ ಸುಮಾರು 100 ಮೀಟರ್‌ ಅಂತರ ವರೆಗೆ ಕಾಟಾಚಾರಕ್ಕಾಗಿ ನಡೆಸಿದ ಕಾಂಕ್ರೀಟ್‌ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಸಂಬಂಧಪಟ್ಟವರು ರಸ್ತೆ ದುರಸ್ಥಿ ಕಾರ್ಯಕ್ಕೆ ತತ್‌ಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು
-ಸುದರ್ಶನ್‌ ಕೊಮೆ, ಸ್ಥಳೀಯರು

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

fraud-2

ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್‌ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ

ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ

ಸಿಎಂ ಕ್ಷಮೆಯಾಚಿಸಲಿ ರಾಘವೇಂದ್ರ ಆಗ್ರಹ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

2

Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.