ದುಬಾೖನಲ್ಲಿ ಭಾರತೀಯನ ಗಿನ್ನೆಸ್ ದಾಖಲೆ
Team Udayavani, May 21, 2019, 6:19 AM IST
ದುಬಾೖ: ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ನಡೆಸುತ್ತಿರುವ ದತ್ತಿ ಸಂಸ್ಥೆಯೊಂದು ಗಿನ್ನೆಸ್ ದಾಖಲೆಯಲ್ಲಿ ಹೆಸರು ಗಿಟ್ಟಿಸಿಕೊಂಡಿದೆ. ಜೋಗಿಂದರ್ ಸಿಂಗ್ ಸಲಾರಿಯಾ ಸ್ಥಾಪಿಸಿರುವ ಪಿಸಿಟಿ ಹ್ಯುಮಾನಿಟಿ ಎಂಬ ದತ್ತಿ ಸಂಸ್ಥೆ ಈ ರಮ್ಜಾನ್ ಮಾಸದಂದು ಬಡವರಿಗಾಗಿ ಅವರ ಕಚೇರಿ ಎದುರು ಸಸ್ಯಾಹಾರಿ ರಮ್ಜಾನ್ ಇಫ್ತಾರ್ ಅನ್ನು ಏರ್ಪಡಿಸಿತ್ತು. ಹಸಿವು ನೀಗಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹಸಿವು ಪರಿಹಾರ ಕಾರ್ಯ ಕ್ರಮದ ಜಗತ್ತಿನ ಅತಿ ಉದ್ದನೆಯ ಸಾಲು ಎಂದು ಈ ಕಾರ್ಯಕ್ರಮ ಗಿನ್ನೆಸ್ ದಾಖಲೆಗೆ ಸೇರಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.