ಬರದ ನಾಡಲ್ಲಿ ತರಕಾರಿ ತುಟ್ಟಿ

•ತರಕಾರಿ ಬೆಳೆದವರಿಗಿಂತ ದಲ್ಲಾಳಿ-ವ್ಯಾಪಾರಿಗಳಿಗೇ ಹೆಚ್ಚಿನ ಲಾಭ

Team Udayavani, May 21, 2019, 11:11 AM IST

vp-tdy-2..

ಇಂಡಿ: ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿದೆ. ಗಡಿ ಭಾಗದ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರವಿದೆ. ಅಲ್ಲದೆ ಗ್ರಾಮೀಣ ಭಾಗದಲ್ಲೂ ನೀರು ಸಿಗದೆ ಇರುವುದರಿಂದ ರೈತರು ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಕಾಯಿಪಲ್ಲೆ ಬೆಳೆಗಾರರಿಗೂ ನೀರಿನ ತೊಂದರೆಯಾಗಿದ್ದರಿಂದ ದರದಲ್ಲಿ ಭಾರಿ ಬದಲಾವಣೆಯಾಗಿದೆ.

ಕಾಲುವೆಗೆ ಪ್ರಸಕ್ತ ವರ್ಷ ಜನೆವರಿ ತಿಂಗಳವರೆಗೆ ಮಾತ್ರ ನೀರು ಹರಿಸಿದ್ದರಿಂದ ಭೂಮಿಯಲ್ಲಿ ಅಂತರ್ಜಲ ಮಟ್ಟ ಬೇಸಿಗೆಯಲ್ಲಿ ಸಂಪೂರ್ಣ ಕುಸಿದು ಹೋಗಿದೆ. ಬೋರ್‌ವೆಲ್, ಬಾವಿಗಳು ಬತ್ತಿದ್ದರಿಂದ ತರಕಾರಿ ಬೆಳೆಯಲು ಸಾಧ್ಯವಾಗಿಲ್ಲ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ.

ಏಪ್ರಿಲ್-ಮೇ ದರ: ಈರುಳ್ಳಿ 20 ರೂ, ಬಳ್ಳೊಳ್ಳಿ 80 ರೂ, ಟೊಮೆಟೊ 50 ರೂ, ಮೆಣಸಿನಕಾಯಿ 80 ರೂ, ಬದನೆಕಾಯಿ 50 ರೂ, ಬಟಾಟಿ 30 ರೂ, ಕೊತ್ತಂಬರಿ 15 ರೂ.ಗೆ ಒಂದು ಸೂಡ್‌, ಸೌತೆಕಾಯಿ 20 ರೂ, ಬೆಂಡೆಕಾಯಿ 50 ರೂ, ಡಬ್ಬು ಮೆಣಸಿನಕಾಯಿ 80 ರೂ, ನುಗ್ಗೆ 20 ರೂ.ಗೆ ಒಂದು ಸೂಡ್‌, ಫ್ಲಾವರ್‌ ಕೆಜಿಗೆ 50 ರೂ.

ಜನೆವರಿ-ಫೆಬ್ರವರಿ ದರ: ಈರುಳ್ಳಿ 10 ರೂ, ಬಳ್ಳೊಳ್ಳಿ 20 ರೂ, ಟೊಮೆಟೊ 20 ರೂ, ಮೆಣಸಿನಕಾಯಿ 20 ರೂ, ಬಟಾಟಿ 10 ರೂ, ಬದನೆಕಾಯಿ 20 ರೂ, ಸೌತೆಕಾಯಿ 10 ರೂ, ಬೆಂಡಿಕಾಯಿ 20 ರೂ, ಡಬ್ಬು ಮೆಣಸಿನಕಾಯಿ 20, ನುಗ್ಗೆ 10 ರೂ, ಫ್ಲಾವರ್‌ 20 ರೂ, ಕೊತ್ತಂಬರಿ 5 ರೂ. ಒಂದು ಸೂಡ್‌ ಹೀಗೆ ಇನ್ನಿತರಗೆ ಕಾಯಿಪಲ್ಲೆ ದರ ಇನ್ನಷ್ಟು ಹೆಚ್ಚಾಗಿ ಬಿಟ್ಟಿದೆ. ಇಷ್ಟು ಹೆಚ್ಚಿಗೆ ದರವಾದರೂ ನೇರವಾಗಿ ರೈತರಿಗೆ ಆ ಹಣ ಮುಟ್ಟಲ್ಲ. ಮಧ್ಯವರ್ತಿಗಳು ರೈತರು ಬೆಳೆದ ತರಕಾರಿ ಖರೀದಿಸಿ ಕಾಯಿಪಲ್ಲೆ ವ್ಯಾಪಾರಸ್ಥರಿಗೆ ನೀಡುತ್ತಾರೆ. ಹೀಗಾಗಿ ಕಾಯಿಪಲ್ಲೆ ಬೆಳೆದ ರೈತನಿಗಿಂತ ದಲ್ಲಾಳಿಗಳು, ವ್ಯಾಪಾರಸ್ಥರಿಗೆ ಇದರ ಲಾಭ ದೊರೆಯುತ್ತಿದೆ.

•ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Rapper Badshah: ಬಾಲಿವುಡ್‌ ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟ

Rapper Badshah: ಬಾಲಿವುಡ್‌ ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rapper Badshah: ಬಾಲಿವುಡ್‌ ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟ

Rapper Badshah: ಬಾಲಿವುಡ್‌ ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.