ಶ್ರೀ ಕಾಳಿಕಾಂಬಾದೇವಿಯ ವಾರ್ಷಿಕೋತ್ಸವ

Team Udayavani, May 22, 2019, 6:10 AM IST

kalikamba-devi

ಶನಿವಾರಸಂತೆ: ಧಾರ್ಮಿಕ ಸಂಸ್ಕಾರವಂತಿಕೆಯಿಂದ ಸಮಾಜ ಸನ್ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಅರಕಲಗೂಡು ಅರೆಮಾದನಹಳ್ಳಿ ಶ್ರೀವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭುಪೀಠಾಧ್ಯಕ್ಷ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಅವರು ಸಮಿಪದ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಶ್ರೀಕಾಳಿಕಾಂಬ ದೇವಿಯ 4 ವರ್ಷದ ವಾರ್ಷಿಕೋತ್ಸವ, ಸಾಮೂಹಿಕ ಉಪನಯನ ಮತ್ತು ಸಾಮೂಹಿಕ ಕುಂಕುಮಾರ್ಚನೆ ಹಾಗೂ ಪೂಜಾ ಮಹೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀವರ್ಚನ ನೀಡುತ್ತಿದ್ದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಸದಾಶಿವಸ್ವಾಮೀಜಿ ಮಾತನಾಡಿದರು. ದೇವಾಲಯ ಸಮಿತಿ ಅಧ್ಯಕ್ಷ ಲಕ್ಷ್ಮಣಾ ಚಾರ್‌ ಮಾತನಾಡಿ, ವಿಶ್ವಕರ್ಮ ಸಮು ದಾಯದ ಅಭಿವೃದ್ಧಿªಗಾಗಿ ಸಮುದಾಯದ ವಿವಿಧ ಕುಲ ಬಾಂಧವರ ಸಹಕಾರ ಮತ್ತು ಪೋ›ತ್ಸಾಹದ ಅಗತ್ಯ ಇದೆ ಎಂದು ಮನವಿ ಮಾಡಿದರು.

ವಿಶ್ವಕರ್ಮ ಸಮುದಾಯದ ಪ್ರಮುಖ ರಾದ ಪುಟ್ಟಸ್ವಾಮಿಚಾರ್‌, ನ್ಯಾಯಾದೀಶ ನವಿನ್‌ಕುಮಾರ್‌, ವಿಶ್ವನಾಥ್‌ಚಾರ್‌, ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಕೆ.ಬಿ.ಹಾಲಪ್ಪ, ಕಿರಿಕೊಡ್ಲಿ ಮಠದ ಪರೋಹಿತ ಸೋಮಶೇಖರ್‌ ,ದೇವಾಲಯ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ದೇವಾಲಯದಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ವರೆಗೆ ಹೋಮ ಹವನ, ವಿವಿಧ ಪೂಜಾ ಕಾರ್ಯಕ್ರಮ ಮತ್ತು ಬ್ರಹ್ಮಪದೇಶ ನಡೆಯಿತು.

ಮಹಿಳೆಯರಿಂದ ದೇವಿಗೆ ಸಾಮೂಹಿಕ ಕುಂಕುಮಾರ್ಚನೆ, ಹಾಗೂ ಸಾಮೂಹಿಕ ಉಪನಯನ ನಡೆಯಿತು. ಮಹಾ ಮಂಗಳಾರತಿ ಪ್ರಸಾದ ವಿನಿಯೋಗದೊಂದಿಗೆ ಪೂಜ ಕಾರ್ಯಕ್ರಮ ಸಂಪನ್ನಗೊಂಡಿತು. ದೇವಾಲಯ ಸಮಿತಿಯಿಂದ ಭಕ್ತಾದಿಗಳಿಗೆ ಅನ್ನದಾನ ಏರ್ಪಡಿಸಲಾಗಿತು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.