ಚಿತ್ತೂರು: ತಲಾ 40 ಲೀ. ನೀರು ಪೂರೈಕೆ

ಬತ್ತಿದ ಜಲ ಮೂಲದಿಂದ ಆತಂಕದಲ್ಲಿ ಕೃಷಿಕರು

Team Udayavani, May 22, 2019, 6:10 AM IST

CHITTUR

ಕೊಲ್ಲೂರು: ಒಂದೆಡೆ ಬರಿದಾದ ಬಾವಿ ಇನ್ನೊಂದೆಡೆ ಬತ್ತಿ ಹೋದ ಜಲ ಮೂಲ. ಸಮಸ್ಯೆಯ ಸುಳಿಯಲ್ಲಿ ಸಿಲುಕಿರುವ ಗ್ರಾಮದಲ್ಲಿ ಚಿತ್ತೂರು ಗ್ರಾಮ ಪಂಚಾಯತ್‌ ವತಿಯಿಂದ ಒಬ್ಬ ವ್ಯಕ್ತಿಗೆ ತಲಾ 40 ಲೀ. ನೀರು ಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ.

ಖಾಸಗಿ ಸ್ವಾಯತ್ತೆಯ ಬೋರ್‌ವೆಲ್‌ನಿಂದ ಟ್ಯಾಂಕರ್‌ ಮೂಲಕ ನೀರನ್ನು ಸಂಗ್ರಹಿಸಿ ಪಂ. ವ್ಯಾಪ್ತಿಯ 890 ಮನೆಗಳಿಗೆ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿ ಒಟ್ಟು 3019 ಜನ ವಾಸ ಮಾಡುತ್ತಿದ್ದಾರೆ. ಕೆಲವೆಡೆ ಬಾವಿಗಳಿದ್ದು ಅದರಲ್ಲಿನ‌ ನೀರನ್ನು ತೀರಾ ಅಗತ್ಯವಿರುವ ಮಂದಿಗೆ ಒದಗಿಸಲಾಗುತ್ತಿದೆ.

ಮಳೆಯ ನಿರೀಕ್ಷೆಯಲ್ಲಿ ಗ್ರಾಮಸ್ಥರು
ಪಂ. ನಿಂದ ನೀರು ಒದಗಿಸಲಾಗುತ್ತಿದ್ದರು, ಇಲ್ಲಿನ ಜನತೆ ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ. ನಿತ್ಯ ಬಳಕೆಯ ನೀರಿಗೂ ಬವಣೆ ಪಡುತ್ತಿದ್ದಾರೆ. ಸಮರ್ಪಕ ಮಳೆ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುವಂತಿದ್ದು ಜನತೆ ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಕೃಷಿಕರ ಬವಣೆ
ತೀವ್ರ ಜಲ ûಾಮದಿಂದ ಕೃಷಿ ಭೂಮಿ ಬರಡಾಗುತ್ತಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಇಲ್ಲಿನ ಕೃಷಿಕರು ಮುಂದಿನ ಒಂದು ವಾರದೊಳಗೆ ಮಳೆ ಬಾರದಿದ್ದಲ್ಲಿ ಬೀಜ ಬಿತ್ತನೆ, ಇತರ ಕೃಷಿ ಚಟುವಟಿಕೆಗಳನ್ನು ನಿಭಾಯಿಸುವ ಬಗ್ಗೆ ಚಿಂತಿಸುತ್ತಿದ್ದಾರೆ.

ಟಾಪ್ ನ್ಯೂಸ್

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.