ಆಸೀಸ್ ಸಂಸತ್ತಿಗೆ ಕಾಲಿಟ್ಟ ಮೊದಲ ಭಾರತೀಯ!
Team Udayavani, May 22, 2019, 6:10 AM IST
ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಇತ್ತೀಚೆಗೆ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಭಾರತ ಮೂಲದ ಡೇವ್ ಶರ್ಮಾ (43), ಸಿಡ್ನಿ ಕ್ಷೇತ್ರದಿಂದ ಗೆಲುವು ಸಾಧಿಸಿ ದ್ದಾರೆ. ಈ ಮೂಲಕ, ಆಸ್ಟ್ರೇಲಿಯಾ ಸಂಸತ್ತನ್ನು ಪ್ರವೇಶಿಸಿದ ಮೊತ್ತ ಮೊದಲ ಭಾರತೀಯನೆಂಬ ಹೆಗ್ಗಳಿಗೂ ಅವರು ಭಾಜನರಾಗಿದ್ದಾರೆ. ಲಿಬರಲ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಹಾಗೂ ಹಾಲಿ ಸಂಸದ ಕೆರಿನ್ ಫೆಲ್ಪ್$Õ ಅವರನ್ನು ಸೋಲಿಸಿ, ಶೇ. 51.16ರಷ್ಟು ಮತಗಳನ್ನು ಗಳಿಸಿದ್ದಾರೆ. ಆರು ತಿಂಗಳ ಹಿಂದೆ ಇದೇ ಕ್ಷೇತ್ರದ ಸಂಸದರ ಸ್ಥಾನಕ್ಕೆ ನಡೆದಿದ್ದ ಉಪ ಚುನಾವಣೆ ಯಲ್ಲಿ ಶರ್ಮಾ ಅವರು, ಕೆರಿನ್ ವಿರುದ್ಧ ಸೋಲು ಕಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.