ನಿಖೀಲ್ ಗೆಲುವಿಗಾಗಿ ಮೇಕೆ ಬಲಿ, ಉರುಳು ಸೇವೆ


Team Udayavani, May 22, 2019, 9:26 AM IST

mandya-tdy-1..

ಆರತಿ ಉಕ್ಕಡದ ಅಹಲ್ಯಾದೇವಿ ದೇವಸ್ಥಾನದಲ್ಲಿ ನಿಖೀಲ್ ಗೆಲುವಿಗೆ ಪ್ರಾರ್ಥಿಸಿ ಜೆಡಿಎಸ್‌ ಮುಖಂಡರು ಉರುಳು ಸೇವೆ ಸಲ್ಲಿಸಿದರು.

ಶ್ರೀರಂಗಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಗೆಲುವು ಶತಃಸಿದ್ಧ ಎಂದು ಜೆಡಿಎಸ್‌ ರಾಜ್ಯ ರೈತ ಘಟಕದ ಉಪಾಧ್ಯಕ್ಷ ಕೆ.ಪಿ.ಗವಿಗೌಡ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ದೇವಸ್ಥಾನದಲ್ಲಿ ನಿಖೀಲ್ ಕುಮಾರಸ್ವಾಮಿ ಗೆಲುವಿಗೆ ಪ್ರಾರ್ಥಿಸಿ ಜೆಡಿಎಸ್‌ ಮುಖಂಡರೊಂದಿಗೆ ಉರುಳು ಸೇವೆ ಹಾಗೂ ಹರಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉರುಳು ಸೇವೆಗೂ ಮುನ್ನ ಅಹಲ್ಯಾದೇವಿಯ ಹರಕೆ ನೀಡಲು ಮೇಕೆ ಮರಿಗೆ ಪೂಜೆ ಸಲ್ಲಿಸಿದರು.

ಗೆಲುವು ನಿಶ್ಚಿತ: ಪೂಜಾರಿ ತೀರ್ಥ ಹಾಕಿದ ಕೂಡಲೇ ಮೇಕೆ ತಲೆ ಒದರಿದ್ದನ್ನೇ ಗೆಲುವಿನ ಮುನ್ಸೂಚನೆ ಎಂದು ನಂಬಿರುವ ಜೆಡಿಎಸ್‌ ಕಾರ್ಯಕರ್ತರು ತಾಯಿ ಅಹಲ್ಯಾದೇವಿ ಆಶೀರ್ವಾದ ನಿಖೀಲ್ ಕುಮಾರಸ್ವಾಮಿ ಮೇಲಿದೆ. ಮೇಕೆ ತಲೆ ಒದರಿದ್ದರಿಂದ ನಿಖೀಲ್ ಕುಮಾರಸ್ವಾಮಿ ಗೆಲುವು ನಿಶ್ಚಿತ ಎಂದು ಹರ್ಷ ವ್ಯಕ್ತಪಡಿಸಿದರು.

ದೃಶ್ಯ ಮಾಧ್ಯಮಗಳಲ್ಲಿ ಸುಮಲತಾ ಗೆಲ್ಲುತ್ತಾರೆಂಬ ವಿಷಯ ನಂಬಿ ಜೆಡಿಎಸ್‌ ಕಾರ್ಯಕರ್ತರು ಆತಂಕ ಪಡಬಾರದು. ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ನಿಖೀಲ್ ಕುಮಾರಸ್ವಾಮಿ ಕೈಹಿಡಿಯಲಿವೆ. ಸಚಿವರಾದ ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಶಾಸಕರ ಸಹಕಾರದಿಂದ ನಿಖೀಲ್ ಗೆಲುವು ಸಾಧಿಸುತ್ತಾರೆ ಎಂದರು.

ಉರುಳು ಸೇವೆ: ನಿಖೀಲ್ ಗೆಲುವು ಸಾಧಿಸಿದ ಬಳಿಕ ಅವರೊಂದಿಗೆ ಬಂದು ಅಹಲ್ಯಾ ದೇವಿಗೆ ಪೂಜೆ ಸಲ್ಲಿಸುತ್ತೇವೆಂದು ಜೆಡಿಎಸ್‌ ಕಾರ್ಯಕರ್ತ ರಾದ ನಂದೀಶ್‌, ರವಿ ಕುಮಾರ್‌, ವೆಂಕಟೇಶ್‌, ಗುಡ್ಡ ಹೇಮಂತ್‌, ರವೀಂದ್ರ, ದಯಾನಂದ್‌, ರೇವಣ್ಣ, ಉರುಳು ಸೇವೆ ಸಲ್ಲಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.