ಎಫ್1 ಲೆಜೆಂಡ್ ನಿಕಿ ಲಾಡ ನಿಧನ
Team Udayavani, May 22, 2019, 9:44 AM IST
ವಿಯೆನ್ನಾ: ಆಸ್ಟ್ರಿಯಾದ ಖ್ಯಾತ ಫಾರ್ಮುಲಾ 1 ಡ್ರೈವರ್ ಆಗಿದ್ದ ನಿಕಿ ಲಾಡ ನಿಧನರಾಗಿದ್ದಾರೆ. ಅವರಿಗೆ 70 ವರ್ಷವಾಗಿತ್ತು.
ಎಫ್1 ಲೆಜೆಂಡ್ ಎನಿಸಿದ್ದ ಲಾಡ 1975, 1977 ಮತ್ತು 1984ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು. ಫೆರಾರಿ ಮತ್ತು ಮೆಕ್‌ಲಾರೆನ್ ಕಾರುಗಳಲ್ಲಿ ಅವರು ಈ ದಾಖಲೆ ನಿರ್ಮಿಸಿದ್ದರು.
ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದ ಅವರಿಗೆ “ಸುಖ ಮರಣ ಪ್ರಾಪ್ತಿಯಾಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
ODI; ವಿಜಯ್ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು
Asian Weightlifting: ಜೋಶ್ನಾ ನೂತನ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.