ಬಿಸಿಲಿನ ತಾಪಕ್ಕೆ ಜನ-ಜಾನುವಾರು ತತ್ತರ
Team Udayavani, May 22, 2019, 11:23 AM IST
ಸೈದಾಪುರ: ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ಬಿಸಿಲಿನ ತಾಪ ಹೊಂದಿರುವ ಜಿಲ್ಲೆಗಳ ಪೈಕಿ ಗಿರಿಗಳ ನಾಡು ಯಾದಗಿರಿ ಜಿಲ್ಲೆ ಕೂಡ ಒಂದಾಗಿದೆ.
ಸೈದಾಪುರ ಸುತ್ತಲಿನ ಗ್ರಾಮದ ಜನ ಬೇಸಿಗೆ ಸುಡು ಬಿಸಿಲಿನ ಪ್ರಖರತೆಗೆ ತತ್ತರಿಸಿ ಹೋಗಿದ್ದಾರೆ. ಉಷ್ಣಾಂಶ ಈಗಾಗಲೇ 44 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆ ಕಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಜನ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಗ್ರಾಮದ ಅಗಸಿ ಕಟ್ಟೆ ಅಥವಾ ದೇವಸ್ಥಾನ ಮುಂದಿನ ಮರಗಳ ಕೆಳಗೆ ಕುಳಿತು ಕಾಲ ಕಳೆಯುತ್ತಿದ್ದಾರೆ. ಯುವಕರಂತೂ ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ಈಜು ಮೊರೆ ಹೋಗಿದ್ದಾರೆ.
ಮನೆ ಬಿಟ್ಟು ಹೊರ ಬಂದರೆ ಸಾಕು ಬಿರು ಬಿಸಿಲಿನ ತಾಪ ಮೈ ಮೇಲೆ ಕೆಂಡ ಬಿದ್ದಂತಾಗುತ್ತದೆ. ಬಿಸಿಲಿನ ತಾಪದ ಪರಿಣಾಮ ಬಹುತೇಕ ಮದುವೆ ಹಾಗೂ ಇತರೆ ಕಾರ್ಯಗಳಿಗೆ ಹೊರ ಹೋಗಲು ಸಾಧ್ಯವಾಗುತ್ತಿಲ್ಲ. –ಸುರೇಶ ಆನಂಪಲ್ಲಿ, ಸ್ಥಳೀಯ ನಿವಾಸಿ
ರೈತರು ನೇಗಿಲು, ಕುಂಟೆ ಹೊಡೆಯಲು ಬೆಳಗ್ಗೆ 6:00 ಗಂಟೆಗೆ ಹೋಗಿ 9:00 ಗಂಟೆ ಒಳಗೆ ಮನೆ ಸೇರಿಕೊಳ್ಳುತ್ತಿದ್ದಾರೆ. ಬಿಸಿಲಿನ ತಾಪಕ್ಕೆ ಮನುಷ್ಯ ಸೇರಿದಂತೆ ಜಾನುವಾರಗಳು ತೀರಾ ತೊಂದರೆ ಅನುಭವಿಸುತ್ತಿವೆ. ಕುಡಿಯಲು ನೀರಿನ ಕೊರತೆ ಕಂಡು ಬುರುತ್ತಿದ್ದು, ಜಾನುವಾರಗಳಿಗೆ ಪಯ್ನಾಯ ವ್ಯವಸ್ಥೆ ಕಲ್ಪಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.