ಎಲ್ಓಸಿ ಯಲ್ಲಿ ಐಇಡಿ ಬ್ಲಾಸ್ಟ್ ; ಸೈನಿಕ ಹುತಾತ್ಮ, 8 ಮಂದಿಗೆ ಗಾಯ
Team Udayavani, May 22, 2019, 2:36 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಬುಧವಾರ ಐಇಡಿ ಸ್ಫೋಟಗೊಂಡು ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ ಮತ್ತು 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.