“ರಾಘವೇಂದ್ರ ಸ್ವಾಮಿಗಳು ಬೇಡಿದ್ದನ್ನು ನೀಡುವ ಕರುಣಾಮಯಿ’

ಹೊಸಬೆಟ್ಟು ಶ್ರೀ ರಾಘವೇಂದ್ರ ಮಠ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Team Udayavani, May 23, 2019, 6:00 AM IST

2205PBE5

ಹೊಸಬೆಟ್ಟು: ರಾಘವೇಂದ್ರ ಸ್ವಾಮಿಗಳು ಬೇಡಿದ್ದನ್ನು ನೀಡುವ ಕರುಣಾ ಮಯಿ. ಅವರ ಚರಣಾರವಿಂದಕ್ಕೆ ನಮ್ಮನ್ನು ನಾವು ಅರ್ಪಿಸಿದಲ್ಲಿ ಎಂತಹ ಕಷ್ಟಗಳೂ ಕರಗಿ ನೀರಾಗುತ್ತವೆ ಎಂದು ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.

ನವವೃಂದಾವನ ಸೇವಾ ಪ್ರತಿಷ್ಠಾನ ಹೊಸಬೆಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಹೊಸಬೆಟ್ಟು ಆಶ್ರಯದಲ್ಲಿ ಶ್ರೀ ರಾಘವೇಂದ್ರ ಮಠ ಹೊಸಬೆಟ್ಟು ಇಲ್ಲಿನ ಹರಿವಾಯು ಗುರುಗಳಿಗೆ ಹಾಗೂ ಪರಿವಾರ ದೇವರಿಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಕೀರ್ತಿಶೇಷ ಹರಿದಾಸರತ್ನ ಹೊಸಬೆಟ್ಟು ವಾದೀಶ ಆಚಾರ್ಯ ವೇದಿಕೆಯಲ್ಲಿ ಮಂಗಳವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಪ್ರತಿಯೊಬ್ಬರು ಕೊಂಡಾಡುವಂತಹ ಯತಿಗಳೆಂದರೆ ರಾಘವೇಂದ್ರ ಗುರುಗಳು. ಕಷ್ಟದ ನಿವಾರಣೆಗೆ ಗುರುಗಳ ಅನುಗ್ರಹ ಬೇಕು ಎಂದರು.

ಮುಕ್ಕ ಸತ್ಯಧರ್ಮ ದೇವಿ ದೇವಸ್ಥಾನ ಆಡಳಿತ ಮೊಕ್ತೇಸರ, ಬೈಕಂಪಾಡಿ ಗಣೇಶ ಸಮೂಹ ಸಂಸ್ಥೆಗಳ ಮಾಲಕ ಗಣೇಶ್‌ ಐತಾಳ್‌ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಬ್ಯಾಂಕ್‌ ನಿವೃತ್ತ ಅಧಿಕಾರಿ ಟಿ. ಕೃಷ್ಣಮೂರ್ತಿ ರಾವ್‌ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌., ಮಂಗಳೂರು ವಕೀಲರ ಸಂಘ ಅಧ್ಯಕ್ಷ ಎಂ.ಆರ್‌. ಬಲ್ಲಾಳ್‌, ಮಂಗಳೂರು ಆರ್‌.ಟಿ.ಒ. ಸೀನಿಯರ್‌ ಇನ್‌ಸ್ಪೆಕ್ಟರ್‌ ಪಿ. ರವಿಶಂಕರ ಕಾರಂತ, ಸುರತ್ಕಲ್‌ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ. ಸದಾಶಿವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವೇಶ್ವರ ಬದವಿದೆ ಹೊಸಬೆಟ್ಟು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ‌ ಪಿ.ಎಚ್‌. ಆನಂದ್‌, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಎಚ್‌.ವಿ. ರಾಘವೇಂದ್ರ ಮೊದ ಲಾ ದ ವರು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ವ್ಯವಸ್ಥಾಪನ ಸಮಿತಿ ಸಂಚಾಲಕ ಪುಂಡಲೀಕ ಹೊಸಬೆಟ್ಟು ಸ್ವಾಗತಿಸಿದರು. ನ್ಯಾಯವಾದಿ ಪಿ. ಸಂತೋಷ್‌ ಐತಾಳ್‌ ನಿರ್ವಹಿಸಿದರು.

ದೇವರ ಅನುಗ್ರಹಕ್ಕೆ ಪೂರಕ
ಗುರುಗಳ ಅನುಗ್ರಹ ದೇವರ ಅನುಗ್ರಹಕ್ಕೆ ಪೂರಕ. ಕಾಮಧೇನು ಕಲ್ಪವೃಕ್ಷ ಎರಡನ್ನೂ ನೀಡುವ ಯತಿಗಳು ಗುರುರಾಘವೇಂದ್ರ ರಾಯರು ಎಂದು ಕಾಣಿಯೂರು ಮಠ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹೇಳಿದರು.

ಟಾಪ್ ನ್ಯೂಸ್

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.