“ಇಂಗ್ಲಿಷ್‌’ಹಾಡು ಈಗ ಶುರು!


Team Udayavani, May 23, 2019, 6:00 AM IST

2205mlr8-English

ಕೋಸ್ಟಲ್‌ವುಡ್‌ ಸಿನೆಮಾದಲ್ಲಿ ಹೊಸ ನಿರೀಕ್ಷೆ ಮೂಡಿಸಿದ ನಿರ್ದೇಶಕ ಸೂರಜ್‌ ಶೆಟ್ಟಿ ಅವರ “ಇಂಗ್ಲಿಷ್‌’ ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಿ ಈಗ ಬಾಕಿ ಉಳಿದ ಎರಡು ಹಾಡಿನ ಶೂಟಿಂಗ್‌ ನಡೆಸಲು ಅಣಿಯಾಗಿದೆ. ಒಟ್ಟು ನಾಲ್ಕು ಹಾಡುಗಳಿರುವ ಈ ಸಿನೆಮಾದ ಎರಡು ಹಾಡುಗಳು ಈಗಾಗಲೇ ಶೂಟಿಂಗ್‌ ಪೂರ್ಣಗೊಳಿಸಿದೆ.

ಉಳಿದ ಎರಡು ಹಾಡುಗಳ ಶೂಟಿಂಗ್‌ ಬಾಕಿ ಇತ್ತು. ಸಿನೆಮಾದ ಎಡಿಟಿಂಗ್‌ ಕೂಡ ಈಗಾಗಲೇ ಪೂರ್ಣವಾಗಿದೆ. ಬಾಕಿ ಉಳಿದ ಎರಡು ಹಾಡುಗಳನ್ನು ಅದ್ಧೂರಿಯಾಗಿ ಶೂಟಿಂಗ್‌ ನಡೆಸಲು ಚಿತ್ರತಂಡ ನಿರ್ಧರಿಸಿದೆ.

ವಿಭಿನ್ನ ಟೈಟಲ್‌ಗ‌ಳ ಮೂಲಕವೇ ಕೋಸ್ಟಲ್‌ವುಡ್‌ನ‌ಲ್ಲಿ ಸಕ್ಸಸ್‌ ಸಿನೆಮಾಗಳನ್ನು ನೀಡಿದ ಸೂರಜ್‌ ಅವರ “ಎಕ್ಕಸಕ್ಕ’,
“ಪಿಲಿಬೈಲ್‌ ಯಮುನಕ್ಕ’, “ಅಮ್ಮೆರ್‌ ಪೊಲೀಸಾ’ ಹಿಟ್‌ ಆದ ಬಳಿಕ ಈಗ ನಾಲ್ಕನೇ ಸಿನೆಮಾವಾಗಿ “ಇಂಗ್ಲಿಷ್‌’ ಮಾಡುತ್ತಿದ್ದಾರೆ. ಖ್ಯಾತ ಉದ್ಯಮಿ, “ಮಾರ್ಚ್‌ 22′, “ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂಬ ಕನ್ನಡ ಸಿನೆಮಾ ನಿರ್ಮಿಸಿದ ಹರೀಶ್‌ ಶೇರಿಗಾರ್‌ ನಿರ್ಮಾಣದಲ್ಲಿ “ಇಂಗ್ಲಿಷ್‌’ ರೆಡಿಯಾಗುತ್ತಿದೆ.

ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ದೀಪಕ್‌ ರೈ ಪಾಣಾಜೆ, ವಿಸ್ಮಯ ವಿನಾಯಕ್‌, ಸಂದೀಪ್‌ ಶೆಟ್ಟಿ, ಪ್ರಸನ್ನ ಬೈಲೂರು ಸಹಿತ ತುಳುನಾಡಿನ ಸ್ಟಾರ್‌ ಕಲಾವಿದರನ್ನು ಇಟ್ಟುಕೊಂಡು ಮಾಡಿರುವ ಸಿನೆಮಾ ಇದಾಗಿರುವುದರಿಂದ ಇಲ್ಲಿ ನಿರೀಕ್ಷೆ ಬಹಳಷ್ಟಿದೆ.

ಪೃಥ್ವಿ ಅಂಬರ್‌ ಹಾಗೂ ನವ್ಯಾ ಪೂಜಾರಿ ಮುಖ್ಯಭೂಮಿಕೆಯಲ್ಲಿದ್ದಾರೆ. ಮಣಿಕಾಂತ್‌ ಕದ್ರಿ ಸಂಗೀತ, ಶಶಿರಾಜ್‌ ಕಾವೂರು ಹಾಗೂ ಅರ್ಜುನ್‌ ಲೂಯಿಸ್‌ ಸಾಹಿತ್ಯ, ಕ್ಯಾಮರಾ ಕೃಷ್ಣ ಸಾರಥಿ, ಸಂಕಲನವನ್ನು ಮನು ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.